¶ ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕಾಗಿ ಸೈನ್ಯವನ್ನು ಕೂಡಿಸತೊಡಗಿದರು. ಆಗ ಆಕೀಷನು ದಾವೀದನಿಗೆ, “ನೀನೂ ನಿನ್ನ ಜನರೂ ಯುದ್ಧಕ್ಕೆ ನನ್ನ ಜೊತೆಯಲ್ಲಿ ಬರಬೇಕೆಂಬುದು ನಿನಗೆ ಗೊತ್ತಿಲ್ಲವೋ” ಎನ್ನಲು ದಾವೀದನು,
TSK
TSK · 1 ಪೂರ್ವಕಾಲವೃತ್ತಾ 10:1
مراجع Treasury of Scripture Knowledge في ಕನ್ನಡ IRV.
1 ಸಮುವೇಲನು 28:1
TSK
1 ಸಮುವೇಲನು 29:1
TSK
¶ ಫಿಲಿಷ್ಟಿಯರು ತಮ್ಮ ಸೈನ್ಯವನ್ನು ಕೂಡಿಸಿಕೊಂಡು ಬಂದು ಅಫೇಕಿನಲ್ಲಿ ಪಾಳೆಯಮಾಡಿಕೊಂಡರು. ಇಸ್ರಾಯೇಲರು ಇಜ್ರೇಲಿನ ಬೈಲಿನಲ್ಲಿರುವ ಬುಗ್ಗೆಯ ಬಳಿಯಲ್ಲಿ ಇಳಿದುಕೊಂಡರು.
2 ಸಮುವೇಲನು 1:6
TSK
“ನಾನು ಆಕಸ್ಮಿಕವಾಗಿ ಗಿಲ್ಬೋವ ಪರ್ವತಪ್ರದೇಶಕ್ಕೆ ಬಂದಾಗ ಸೌಲನು ತನ್ನ ಬರ್ಜಿಯನ್ನೂರಿಕೊಂಡು ನಿಂತಿರುವುದನ್ನೂ ರಥಗಳು ಮತ್ತು ರಾಹುತರು ಅವನನ್ನು ಹಿಂದಟ್ಟಿ ಬರುತ್ತಿರುವುದನ್ನೂ ಕಂಡೆನು.
2 ಸಮುವೇಲನು 21:12
TSK
ಆಗ ಅವನು ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ತರುವುದಕ್ಕೋಸ್ಕರ ಯಾಬೇಷ್ ಗಿಲ್ಯಾದಿಗೆ ಹೋದನು. ಫಿಲಿಷ್ಟಿಯರು ಸೌಲನನ್ನು ಗಿಲ್ಬೋವದಲ್ಲಿ ಸೋಲಿಸಿದ ನಂತರ ಅವನ ಮತ್ತು ಯೋನಾತಾನನ ಶವಗಳನ್ನು ಬೇತ್ ಷೆಯಾನಿನ ಬೀದಿಗಳಲ್ಲಿ ನೇತುಹಾಕಿದ್ದರು. ಯಾಬೇಷ್ ಗಿಲ್ಯಾದಿನವರು ಅಲ್ಲಿಂದ ಅವುಗಳನ್ನು ಕದ್ದುಕೊಂಡು ಹೋಗಿದ್ದರು.