TSK

TSK · 1 ಪೂರ್ವಕಾಲವೃತ್ತಾ 11:16

مراجع Treasury of Scripture Knowledge في ಕನ್ನಡ IRV.

العودة إلى المقطع

ಸೌಲನು ಫಿಲಿಷ್ಟಿಯರ ಕಾವಲುಪಡೆಯ ಪಾಳೆಯವನ್ನು ನಾಶಮಾಡಿದ್ದರಿಂದ ತಾವು ಅವರ ದ್ವೇಷಕ್ಕೆ ಗುರಿಯಾದೆವೆಂದು ಇಸ್ರಾಯೇಲರು ತಿಳಿದು ಗಿಲ್ಗಾಲಿಗೆ ಬಂದು ಸೌಲನನ್ನು ಕೂಡಿಕೊಂಡರು.

¶ ದಾವೀದನು ಅಕೀಷ ರಾಜನಿಂದ ತಪ್ಪಿಸಿಕೊಂಡು ಅದುಲ್ಲಾಮ್ ಎಂಬ ಗವಿಗೆ ಹೋದನು. ಈ ವರ್ತಮಾನವು ಅವನ ಅಣ್ಣಂದಿರಿಗೂ, ಬೇರೆ ಎಲ್ಲಾ ಸಂಬಂಧಿಕರಿಗೂ ಮುಟ್ಟಲಾಗಿ, ಅವರೂ ಬಂದು ಅವನನ್ನು ಸೇರಿಕೊಂಡರು.

ಗಾದ್ ಪ್ರವಾದಿಯು ದಾವೀದನಿಗೆ, “ನೀನು ಈ ದುರ್ಗದಲ್ಲಿರಬಾರದು, ಇದನ್ನು ಬಿಟ್ಟು ಯೆಹೂದ ದೇಶಕ್ಕೆ ಹೋಗು” ಎಂದು ಹೇಳಿದ್ದರಿಂದ ಅವನು ಹೆರೆತ್ ಅರಣ್ಯಕ್ಕೆ ಹೋದನು.

ನಾನು ಯೆಹೋವನಿಗೆ ಮೊರೆಯಿಡುವೆನು, ಯೆಹೋವನಿಗೆ ಕೂಗಿ ಬಿನ್ನೈಸುವೆನು.