TSK

TSK · 1 ಪೂರ್ವಕಾಲವೃತ್ತಾ 12:8

مراجع Treasury of Scripture Knowledge في ಕನ್ನಡ IRV.

العودة إلى المقطع

ದಾವೀದನು ಅಲ್ಲಿಂದ ಗಟ್ಟಾಹತ್ತಿ ಹೋಗಿ ಏಂಗೆದಿಯ ಗಿರಿಗಳಲ್ಲಿ ವಾಸಿಸಿದನು.

ಸೌಲಯೋನಾತಾನರು ಪ್ರಿಯರೂ ಮನೋಹರರೂ ಆಗಿದ್ದರು. ಅವರು ಜೀವಿಸುವಾಗಲೂ ಸಾಯುವಾಗಲೂ ಅಗಲಿದವರಲ್ಲ. ಅವರು ಹದ್ದುಗಳಿಗಿಂತಲೂ ವೇಗವುಳ್ಳವರು, ಸಿಂಹಗಳಿಗಿಂತಲೂ ಬಲವುಳ್ಳವರು.

ಆಗ ಸಿಂಹಹೃದಯಿಗಳಾದ ಶೂರರ ಎದೆಯು ಕರಗಿ ನೀರಾಗುವುದು. ನಿನ್ನ ತಂದೆಯು ರಣವೀರನೆಂದೂ, ಅವನ ಸಂಗಡ ಇದ್ದವರು ಪರಾಕ್ರಮಶಾಲಿಗಳೆಂದೂ ಎಲ್ಲಾ ಇಸ್ರಾಯೇಲರು ಬಲ್ಲರಷ್ಟೆ.

ಫಿಲಿಷ್ಟಿಯರು ಬೇತ್ಲೆಹೇಮಿನಲ್ಲಿ ಒಂದು ಕಾವಲು ದಂಡನ್ನು ಇಟ್ಟಿದ್ದರು. ಆಗ ದಾವೀದನು ದುರ್ಗದಲ್ಲಿದ್ದನು.

¶ ಬೆನ್ಯಾಮೀನ್ ಮತ್ತು ಯೂದ ಕುಲದವರಲ್ಲಿ ಕೆಲವರು ದಾವೀದನಿದ್ದ ದುರ್ಗದ ಬಳಿಗೆ ಬರಲು ದಾವೀದನು ಹೊರಗೆ ಹೋಗಿ ಅವರೆದುರಿಗೆ ನಿಂತು ಅವರಿಗೆ,

ಬೇಟೆಗಾರನ ಕೈಯಿಂದ ಜಿಂಕೆಯು ಓಡುವಂತೆಯೂ, ಪಕ್ಷಿಯು ಹಾರಿ ಹೋಗುವ ಹಾಗೂ ತಪ್ಪಿಸಿಕೋ.

ಸುಗಂಧಸಸ್ಯದ ಪರ್ವತಗಳಲ್ಲಿ ಜಿಂಕೆಯಂತೆಯೂ, ಪ್ರಾಯದ ಹರಿಣದಂತೆಯೂ ತ್ವರೆಮಾಡಿ ಬಾ ನನ್ನಿನಿಯನೇ.