TSK

TSK · 1 ಪೂರ್ವಕಾಲವೃತ್ತಾ 13:12

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಇಸ್ರಾಯೇಲರು ಮೋಶೆಯ ಬಳಿಗೆ ಬಂದು ಅವನಿಗೆ, “ನಾವು ಇಲ್ಲಿ ಸಾಯುತ್ತೇವೆ; ಇಲ್ಲವೇ ನಾಶವಾಗಿ ಹೋಗುತ್ತೇವೆ.

¶ ಪರಿಶುದ್ಧ ದೇವರಾದ ಯೆಹೋವನ ಮುಂದೆ ಯಾರು ನಿಂತಾರು? ನಮ್ಮನ್ನು ಬಿಟ್ಟು ಈತನು ಹೋಗತಕ್ಕ ಸ್ಥಳ ಯಾವುದು ಎಂದು ಮಾತನಾಡಿಕೊಂಡು

ನಿನ್ನ ಭಯದಿಂದ ನನ್ನ ದೇಹದ ಮಾಂಸವು ಕಂಪಿಸುತ್ತದೆ, ನಿನ್ನ ನ್ಯಾಯವಿಧಿಗಳಿಗೆ ಹೆದರುತ್ತೇನೆ.

‹ತರುವಾಯ ಒಂದು ತಲಾಂತು ಹೊಂದಿದವನು ಸಹ ಮುಂದೆಬಂದು, ‘ಯಜಮಾನನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನು, ನೀನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಆಗಿರುವ ಕಠಿಣ ಮನುಷ್ಯನು ಎಂದು ನಾನು ತಿಳಿದು›