TSK

TSK · 1 ಪೂರ್ವಕಾಲವೃತ್ತಾ 18:8

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಅವನು ಎರಡು ತಾಮ್ರದ ಕಂಬಗಳನ್ನು ಮಾಡಿದನು. ಅವು ಹದಿನೆಂಟು ಮೊಳ ಎತ್ತರವಿದ್ದವು. ಅವುಗಳ ಸುತ್ತಳತೆಯು ಹನ್ನೆರಡು ಮೊಳ.

¶ ಇದಲ್ಲದೆ ದೇವಾಲಯದ ಮುಂದೆ ಎರಡು ಸ್ತಂಭಗಳನ್ನು ನಿಲ್ಲಿಸಿದನು, ಅವು ಮೂವತ್ತೈದು ಮೊಳ (5.5 ಮೀಟರ್) ಎತ್ತರವಾಗಿದ್ದವು. ಅವುಗಳ ತಲೆಗಳ ಮೇಲಣ ಕುಂಭಗಳು ಐದು ಮೊಳ ಎತ್ತರವಾಗಿದ್ದವು.

ಎರಡು ಸ್ತಂಭಗಳು ಅವುಗಳ ಮೇಲಿರುವ ಕುಂಭಾಕಾರದ ಎರಡು ತಲೆಗಳು, ಕುಂಭಗಳ ಮೇಲೆ ಹಾಕುವುದಕ್ಕೋಸ್ಕರ ಎರಡು ಜಾಲರಿಗಳು,

ಕಸ್ದೀಯರು ಯೆಹೋವನ ಆಲಯದ ಬಳಿಯಲ್ಲಿದ್ದ ತಾಮ್ರದ ಕಂಬಗಳನ್ನೂ, ಪೀಠಗಳನ್ನೂ, ಸಮುದ್ರವೆನಿಸಿಕೊಂಡ ಪಾತ್ರೆಯನ್ನೂ ಒಡೆದು,