TSK

TSK · 1 ಪೂರ್ವಕಾಲವೃತ್ತಾ 19:5

مراجع Treasury of Scripture Knowledge في ಕನ್ನಡ IRV.

العودة إلى المقطع

ಇಸ್ರಾಯೇಲ್ಯರು ಪಟ್ಟಣವನ್ನೂ ಅದರಲ್ಲಿರುವುದೆಲ್ಲವನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು. ಆದರೆ ಬೆಳ್ಳಿಬಂಗಾರವನ್ನೂ, ತಾಮ್ರ ಕಬ್ಬಿಣಗಳ ಪಾತ್ರೆಗಳನ್ನೂ, ಯೆಹೋವನ ಆಲಯದ ಭಂಡಾರಕ್ಕೆ ಒಪ್ಪಿಸಿದರು.

ಅವರು ಈ ವರ್ತಮಾನವನ್ನು ದಾವೀದನಿಗೆ ಹೇಳಿ ಕಳುಹಿಸಿದಾಗ ಅವನು ಬಹಳವಾಗಿ ಅಪಮಾನ ಹೊಂದಿದ ಅವರಿಗೆ “ನಿಮ್ಮ ಗಡ್ಡ ಬೆಳೆಯುವವರೆಗೆ ನೀವು ಯೆರಿಕೋ ಪಟ್ಟಣದಲ್ಲಿದ್ದು ಅನಂತರ ಹಿಂತಿರುಗಿ ಬನ್ನಿರಿ” ಎಂದು ತನ್ನ ಸೇವಕರ ಮೂಲಕ ಹೇಳಿಕಳುಹಿಸಿದ.

‹ಅವನ ಜೊತೆ ಸೇವಕರು ನಡೆದ ಸಂಗತಿಯನ್ನು ನೋಡಿ ಬಹಳವಾಗಿ ದುಃಖಪಟ್ಟು ತಮ್ಮ ಒಡೆಯನ ಬಳಿಗೆ ಬಂದು ನಡೆದದ್ದನ್ನೆಲ್ಲಾ ಆತನಿಗೆ ತಿಳಿಸಿದರು.›