2 ಸಮುವೇಲನು 2:13
TSK
ಚೆರೂಯಳ ಮಗನಾದ ಯೋವಾಬನೂ ದಾವೀದನ ಸೇವಕರು ಹೊರಟು ಅವರನ್ನು ಗಿಬ್ಯೋನಿನ ಕೆರೆಯ ಹತ್ತಿರ ಸಂಧಿಸಿ, ಒಂದು ಗುಂಪು ಕೆರೆಯ ಈಚೆಯಲ್ಲಿಯೂ ಇನ್ನೊಂದು ಗುಂಪು ಆಚೆಯಲ್ಲಿಯೂ ಕುಳಿತುಕೊಂಡರು.
TSK
مراجع Treasury of Scripture Knowledge في ಕನ್ನಡ IRV.
ಚೆರೂಯಳ ಮಗನಾದ ಯೋವಾಬನೂ ದಾವೀದನ ಸೇವಕರು ಹೊರಟು ಅವರನ್ನು ಗಿಬ್ಯೋನಿನ ಕೆರೆಯ ಹತ್ತಿರ ಸಂಧಿಸಿ, ಒಂದು ಗುಂಪು ಕೆರೆಯ ಈಚೆಯಲ್ಲಿಯೂ ಇನ್ನೊಂದು ಗುಂಪು ಆಚೆಯಲ್ಲಿಯೂ ಕುಳಿತುಕೊಂಡರು.
ನಾನು ರಾಜ್ಯಾಭಿಷೇಕ ಹೊಂದಿದವನಾಗಿದ್ದರೂ ಈಗ ಏನೂ ಮಾಡಲಾರದವನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು ಯೆಹೋವನೇ ಕೆಡುಕರಿಗೆ ಮುಯ್ಯಿ ತೀರಿಸಲಿ” ಎಂದು ಹೇಳಿದನು.
ಆಗ ಚೆರೂಯಳ ಮಗನಾದ ಅಬೀಷೈಯು ಅರಸನಿಗೆ, “ಈ ಸತ್ತ ನಾಯಿ, ಅರಸನಾದ ನನ್ನ ಒಡೆಯನನ್ನು ಶಪಿಸುವುದೇನು? ಅಪ್ಪಣೆಯಾಗಲಿ. ನಾನು ಅವನಿರುವಲ್ಲಿಗೆ ಹೋಗಿ, ಅವನ ತಲೆಯನ್ನು ಹಾರಿಸಿಕೊಂಡು ಬರುವೆನು” ಎಂದನು.
¶ ಯೋವಾಬನ ತಮ್ಮನಾದ ಅಬ್ಷೈಯು ಬೇರೆ ಮೂರು ಜನರಲ್ಲಿ ಮುಖ್ಯಸ್ಥನು. ಇವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ ಮುನ್ನೂರು ಜನರನ್ನು ಕೊಂದದ್ದರಿಂದ ಈ ಮೂವರಲ್ಲಿ ಕೀರ್ತಿಗೊಂಡನು.