ಅರಣ್ಯಕಾಂಡ 32:40
TSK
¶ ಮೋಶೆಯು ಮನಸ್ಸೆಯ ಮಗನಾದ ಮಾಕೀರನ ಸಂತತಿಯವರಿಗೆ ಗಿಲ್ಯಾದ್ ಪ್ರದೇಶವನ್ನು ಕೊಡಲಾಗಿ ಅವರು ಅಲ್ಲೇ ವಾಸಮಾಡಿಕೊಂಡರು.
TSK
مراجع Treasury of Scripture Knowledge في ಕನ್ನಡ IRV.
¶ ಮೋಶೆಯು ಮನಸ್ಸೆಯ ಮಗನಾದ ಮಾಕೀರನ ಸಂತತಿಯವರಿಗೆ ಗಿಲ್ಯಾದ್ ಪ್ರದೇಶವನ್ನು ಕೊಡಲಾಗಿ ಅವರು ಅಲ್ಲೇ ವಾಸಮಾಡಿಕೊಂಡರು.
(ಬಾಷಾನ್ ದೇಶವು ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಮನಸ್ಸೆಯ ವಂಶಸ್ಥನಾದ ಯಾಯೀರನು ಗೆಷೂರ್ಯರ ಮತ್ತು ಮಾಕಾತ್ಯರ ಮೇರೆಯವರೆಗೆ ಅರ್ಗೋಬ್ ಎಂಬ ಪ್ರದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡನು. ಅವನು ಬಾಷಾನಿಗೆ ಸೇರಿರುವ ಆ ಪ್ರಾಂತ್ಯಕ್ಕೆ ಯಾಯೀರನ ಗ್ರಾಮಗಳೆಂದು ತನ್ನ ಹೆಸರಿಟ್ಟನು. ಈ ಹೆಸರು ಇಂದಿನ ವರೆಗೂ ಉಂಟು.)
ಮೋಶೆಯು ಮನಸ್ಸೆ ಕುಲದ ಅರ್ಧ ಗೋತ್ರಗಳಿಗೆ ಕೊಟ್ಟನು. ಯಾಯೀರನ ಗ್ರಾಮಗಳೆನ್ನಿಸಿಕೊಳ್ಳುವ ಅರವತ್ತು ಊರುಗಳು ಇದರೊಂದಿಗೆ ಇರುತ್ತವೆ.