ಆಗ ತಾಮಾರಳಿಗೆ, “ಮಾವನು ತನ್ನ ಕುರಿಗಳ ಉಣ್ಣೇ ಕತ್ತರಿಸುವುದಕ್ಕೋಸ್ಕರ ತಿಮ್ನಾ ಊರಿಗೆ ಹೋಗುತ್ತಿದ್ದಾನೆ” ಎಂದು ತಿಳಿದು ಬಂದಿತು
TSK
TSK · 1 ಪೂರ್ವಕಾಲವೃತ್ತಾ 2:4
مراجع Treasury of Scripture Knowledge في ಕನ್ನಡ IRV.
ಆದಿಕಾಂಡ 38:13
TSK
ಆದಿಕಾಂಡ 38:30
TSK
ತರುವಾಯ ಕೈಗೆ ಕೆಂಪು ನೂಲು ಕಟ್ಟಿಸಿಕೊಂಡ ಶಿಶುವು ಹೊರಗೆ ಬಂದಿತು. ಅದಕ್ಕೆ “ಜೆರಹ” ಎಂದು ಹೆಸರಾಯಿತು.
ಅರಣ್ಯಕಾಂಡ 26:20
TSK
ಯೆಹೂದನ ಕುಲದಲ್ಲಿ ಉಳಿದ ಕುಟುಂಬಗಳು ಯಾವುವೆಂದರೆ: ಶೇಲಹನ ವಂಶಸ್ಥರಾದ ಶೇಲಾನ್ಯರು, ಪೆರೆಹನ ವಂಶಸ್ಥರಾದ ಪೆರೆಚ್ಯರು, ಜೆರಹನ ವಂಶಸ್ಥರಾದ ಜೆರಹಿಯರು ಇವರೇ.
ರೂತಳು 4:18
TSK
¶ ಪೆರೆಚನ ವಂಶಾವಳಿ: ಪೆರೆಚನು ಹೆಚ್ರೋನನನ್ನು ಪಡೆದನು;
ಯೆಹೂದ ಕುಲದ ಊತೈ ಅಮ್ಮೀಹೂದನ ಮಗ. ಅಮ್ಮಿಹೂದನು ಒಮ್ರಿಯ ಮಗ. ಇವನು ಇಮ್ರಿಯ, ಮಗ. ಇವನು ಬಾನಿಯ ಮಗ. ಇವನು ಯೆಹೂದನ ಮಗನಾದ ಪೆರೆಚನ ಸಂತಾನದವನು.
ನೆಹೆಮಿಯ 11:4
TSK
¶ ಯೆರೂಸಲೇಮಿನಲ್ಲಿ, ಯೆಹೂದ ಮತ್ತು ಬೆನ್ಯಾಮೀನ್ ಕುಲಗಳವರಲ್ಲಿ ಕೆಲವರು ವಾಸವಾಗಿದ್ದರು. ಯೆಹೂದ ಕುಲದವರಲ್ಲಿ: ಅತಾಯನು, ಇವನು ಉಜ್ಜೀಯನ ಮಗ; ಇವನು ಜೆಕರ್ಯನ ಮಗ; ಇವನು ಅಮರ್ಯನ ಮಗ; ಇವನು ಶೆಫಟ್ಯನ ಮಗ; ಇವನು ಮಹಲಲೇಲನ ಮಗ, ಇವನು ಪೆರೆಚ್ ಸಂತಾನದವನು.
ಮತ್ತಾಯನು 1:3
TSK
ಯೆಹೂದನಿಗೆ ತಾಮಾರಳಲ್ಲಿ ಪೆರೆಚನು, ಜೆರಹನು ಹುಟ್ಟಿದರು. ಪೆರೆಚನ ಮಗನು ಹೆಚ್ರೋನನು.