TSK

TSK · 1 ಪೂರ್ವಕಾಲವೃತ್ತಾ 2:42

مراجع Treasury of Scripture Knowledge في ಕನ್ನಡ IRV.

العودة إلى المقطع

ಆಗ ನೀನು ಫರೋಹನಿಗೆ, ‘ಇಸ್ರಾಯೇಲನು ನನ್ನ ಮಗನು, ನನಗೆ ಚೊಚ್ಚಲಮಗನು.

ಅಶ್ನಾ, ನೆಚೀಬ್, ಕೆಯೀಲಾ, ಅಕ್ಜೀಬ್, ಮಾರೇಷಾ, ಎಂಬ ಒಂಭತ್ತು ಪಟ್ಟಣಗಳೂ ಮತ್ತು ಅವುಗಳಿಗೆ ಸೇರಿದ ಗ್ರಾಮಗಳು.

¶ ಜೀಫ್ಯರು ಗಿಬೆಯಲ್ಲಿದ್ದ ಸೌಲನ ಬಳಿಗೆ ಬಂದು ಅವನಿಗೆ, “ಒಡೆಯಾ, ಕೇಳು ದಾವೀದನು ನಮ್ಮ ಪ್ರಾಂತ್ಯಕ್ಕೆ ಸೇರಿದ ಹೋರೆಷದ ಗಿರಿಗಳಲ್ಲಿ, ಅಂದರೆ ಯೆಷಿಮೋನಿನ ದಕ್ಷಿಣದಲ್ಲಿರುವ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿದ್ದಾನೆ.

ಗೆಷೂರ್ಯರು ಮತ್ತು ಅರಾಮ್ಯರು ಯಾಯೀರನ ಸಂತಾನದವರಿಂದ ಯಾಯೀರಿನ ಗ್ರಾಮಗಳನ್ನೂ ಕೆನತ್ ಪ್ರಾಂತ್ಯದ ಗ್ರಾಮಗಳನ್ನು, ಒಟ್ಟು ಅರವತ್ತು ಸಂಸ್ಥಾನಗಳನ್ನು ಗೆದ್ದುಕೊಂಡರು. ಈ ಸಂಸ್ಥಾನದವರೆಲ್ಲರೂ ಗಿಲ್ಯಾದ್ಯರ ಮೂಲಪುರುಷನಾದ ಮಾಕೀರನ ಗೋತ್ರದವರು.

ಇವಳಲ್ಲಿ ಮದ್ಮನ್ನದವರ ಮೂಲಪುರುಷನಾದ ಶಾಫ್; ಮಕ್ಬೇನಾ ಮತ್ತು ಗಿಬ್ಯ ಪಟ್ಟಣದವರ ಮೂಲಪುರುಷನಾದ ಶೆವ ಇವರು ಹುಟ್ಟಿದರು. ಕಾಲೇಬನ ಮಗಳು ಅಕ್ಷಾ.

¶ ಗಿಬ್ಯೋನಿನಲ್ಲಿ ಗಿಬ್ಯೋನ್ಯರ ಮೂಲಪುರುಷನಾದ ಯೆಗೂವೇಲ್ ವಾಸಿಸುತ್ತಿದ್ದನು. ಅವನ ಹೆಂಡತಿಯ ಹೆಸರು ಮಾಕ.

ಪರಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಚೊಚ್ಚಲ ಮಕ್ಕಳ ಸಭೆಗೂ, ಎಲ್ಲರಿಗೆ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ, ಪರಿಪೂರ್ಣರಾಗಿರುವ ನೀತಿವಂತರ ಆತ್ಮಗಳ ಬಳಿಗೂ,