TSK

TSK · 1 ಪೂರ್ವಕಾಲವೃತ್ತಾ 21:29

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಒಮ್ಮೆ ಅರಸನಾದ ಸೊಲೊಮೋನನು ಯಜ್ಞಮಾಡುವುದಕ್ಕಾಗಿ ಪೂಜಾಸ್ಥಳಗಳಲ್ಲಿ ಪ್ರಧಾನವಾಗಿದ್ದ ಗಿಬ್ಯೋನಿಗೆ ಹೋಗಿ ಅಲ್ಲಿನ ಯಜ್ಞವೇದಿಯ ಮೇಲೆ ಸಹಸ್ರ ಯಜ್ಞಗಳನ್ನು ಸಮರ್ಪಿಸಿದನು.

ಅವನ ಸಂಗಡ ಇದ್ದ ಸರ್ವಸಮೂಹದೊಡನೆ ಗಿಬ್ಯೋನಿನಲ್ಲಿರುವ ಪೂಜಾಸ್ಥಳಕ್ಕೆ ಹೋದನು. ಏಕೆಂದರೆ ಯೆಹೋವನ ಸೇವಕನಾದ ಮೋಶೆಯು ಅರಣ್ಯದಲ್ಲಿ ಮಾಡಿದ ದೇವದರ್ಶನದ ಗುಡಾರವು ಅಲ್ಲಿತ್ತು.