TSK

TSK · 1 ಪೂರ್ವಕಾಲವೃತ್ತಾ 27:28

مراجع Treasury of Scripture Knowledge في ಕನ್ನಡ IRV.

العودة إلى المقطع

ಅದುಲ್ಲಾಮ್, ಸೋಕೋ, ಅಜೇಕಾ, ಶಾರಯಿಮ್, ಅದೀತಯಿಮ್, ಗೆದೇರಾ, ಗೆದೆರೋತಯಿಮ್ ಎಂಬ ಹದಿನಾಲ್ಕು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು.

¶ ಸೊಲೊಮೋನನು ಎಲ್ಲಾ ಇಸ್ರಾಯೇಲರ ಮೇಲ್ವಿಚಾರಣೆಗಾಗಿ ಹನ್ನೆರಡು ಕಾರ್ಯನಿರ್ವಾಹಕರನ್ನು ನೇಮಿಸಿದನು. ಅವರಲ್ಲಿ ಪ್ರತಿಯೊಬ್ಬನು ಒಂದೊಂದು ತಿಂಗಳು ಅರಸನಿಗೂ ಮತ್ತು ಅವನ ಮನೆಯವರಿಗೂ ಬೇಕಾದ ಆಹಾರ ಪದಾರ್ಥಗಳನ್ನು ಪ್ರತಿವರ್ಷವೂ ಒದಗಿಸಿಕೊಡಬೇಕಾಗಿತ್ತು.

ಇಸ್ರಾಯೇಲರು ಸಹ ಆಹಾರ ಸಾಮಗ್ರಿಗಳನ್ನು ಸಿದ್ಧಪಡಿಸಿಕೊಂಡು ಅವರಿಗೆ ವಿರುದ್ಧವಾಗಿ ಬಂದರು. ಅರಾಮ್ಯರು ದೇಶದಲ್ಲೆಲ್ಲಾ ವ್ಯಾಪಿಸಿಕೊಂಡಿದ್ದರು. ಆಡುಮರಿಗಳ ಎರಡು ಹಿಂಡುಗಳಂತಿರುವ ಇಸ್ರಾಯೇಲರು ಅವರ ಎದುರಿನಲ್ಲಿ ಪಾಳೆಯ ಮಾಡಿಕೊಂಡರು.