ಕಲಾತ್ಮಕವಾದ ವಿನ್ಯಾಸಗಳನ್ನು ಮಾಡುವುದಕ್ಕೂ, ಚಿನ್ನ, ಬೆಳ್ಳಿ ಹಾಗು ತಾಮ್ರಗಳಿಂದ ಕೆಲಸ ಮಾಡುವುದಕ್ಕೂ,
TSK
TSK · 1 ಪೂರ್ವಕಾಲವೃತ್ತಾ 28:21
مراجع Treasury of Scripture Knowledge في ಕನ್ನಡ IRV.
¶ “ಬೆಚಲೇಲನು ಹಾಗೂ ಒಹೋಲೀಯಾಬನು ಮತ್ತು ಬೇರೆ ಜ್ಞಾನಿಗಳೆಲ್ಲರು ಅಂದರೆ ಯೆಹೋವನಿಂದ ಜ್ಞಾನವಿವೇಕಗಳನ್ನು ಹೊಂದಿ ಪವಿತ್ರ ದೇವಮಂದಿರವನ್ನು ನಿರ್ಮಾಣ ಮಾಡುವ ಕೆಲಸಕ್ಕಾಗಿ ಬೇಕಾದ ಸಕಲವಿಧವಾದ ವಸ್ತುಗಳನ್ನು ಮಾಡುವ ಕ್ರಮ ತಿಳಿದಿರುವವರು, ಯೆಹೋವನು ಆಜ್ಞಾಪಿಸಿದ ಪ್ರಕಾರವೇ ಎಲ್ಲವನ್ನೂ ಮಾಡುವರು” ಅಂದನು.
¶ ಆಮೇಲೆ ತನ್ನ ಮಗನಾದ ಸೊಲೊಮೋನನಿಗೆ ನೆರವಾಗಬೇಕೆಂದು ದಾವೀದನು ಇಸ್ರಾಯೇಲರ ಎಲ್ಲಾ ಅಧಿಪತಿಗಳಿಗೂ ಆಜ್ಞಾಪಿಸಿದನು.
ಉಜ್ಜೀಯೇಲನ ಮಗನಾದ ಮೀಕನ ಸಂತಾನದವರಲ್ಲಿ ಶಾಮೀರನೂ,
¶ ಶೆಲೋಮೋತನು ಅವನ ಸಹೋದರರೂ ಪ್ರತಿಷ್ಠಿತ ವಸ್ತುಗಳ ಭಂಡಾರವನ್ನು ಕಾಯುವವರು. ಇವರು ಶೆಬೂವೇಲನ ಗೋತ್ರಬಂಧುಗಳು. ಈ ವಸ್ತುಗಳನ್ನು ಅರಸನಾದ ದಾವೀದನೂ, ಗೋತ್ರ ಪ್ರಧಾನರೂ ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ, ಸೇನಾಧಿಪತಿಗಳೂ ಪ್ರತಿಷ್ಠಿಸಿದ್ದರು.
ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ, ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವ ಸೈನಿಕರು, ಉದಯಕಾಲದ ಇಬ್ಬನಿಯಂತಿರುವರು.
¶ ಅಧಿಪತಿಗಳಿಗೂ, ಅಧಿಕಾರಿಗಳಿಗೂ ಅಧೀನರಾಗಿ ವಿಧೇಯರಾಗಿರಬೇಕಂತಲೂ, ಸಕಲಸತ್ಕಾರ್ಯಗಳನ್ನು ಮಾಡುವುದಕ್ಕೆ ಸಿದ್ಧರಾಗಿರಬೇಕೆಂತಲೂ,