ಯೆಹೋಶುವ 16:5
TSK
¶ ಎಫ್ರಾಯೀಮ್ ಗೋತ್ರಗಳ ದೇಶದ ದಕ್ಷಿಣ ದಿಕ್ಕಿನ ಮೇರೆಯು ಅಟಾರೋತದ್ದಾರಿನ ಪೂರ್ವ ದಿಕ್ಕಿನಿಂದ ಬೇತ್ ಹೋರೋನಿನ ಮೇಲೆ ಸಮುದ್ರತೀರಕ್ಕೆ ಹೋಗಿ ಅಲ್ಲಿ ಮುಕ್ತಾಯಗೊಳ್ಳುತ್ತದೆ.
TSK
مراجع Treasury of Scripture Knowledge في ಕನ್ನಡ IRV.
¶ ಎಫ್ರಾಯೀಮ್ ಗೋತ್ರಗಳ ದೇಶದ ದಕ್ಷಿಣ ದಿಕ್ಕಿನ ಮೇರೆಯು ಅಟಾರೋತದ್ದಾರಿನ ಪೂರ್ವ ದಿಕ್ಕಿನಿಂದ ಬೇತ್ ಹೋರೋನಿನ ಮೇಲೆ ಸಮುದ್ರತೀರಕ್ಕೆ ಹೋಗಿ ಅಲ್ಲಿ ಮುಕ್ತಾಯಗೊಳ್ಳುತ್ತದೆ.
ಇನ್ನೊಂದು ಗುಂಪು ಬೇತ್‌ಹೋರೋನಿನ ಕಡೆಗೂ, ಮತ್ತೊಂದು ಜೆಬೋಯೀಮಿನ ಕಣಿವೆಯ ಕೆಳಗಿರುವ ಅರಣ್ಯವನ್ನು ನೋಡಬಹುದಾದ ಸ್ಥಳಕ್ಕೂ ಹೋದವು.