ಆದಿಕಾಂಡ 30:3
TSK
¶ ಅದಕ್ಕೆ ಆಕೆಯು, “ನನ್ನ ದಾಸಿಯಾದ ಬಿಲ್ಹಾ ಇದ್ದಾಳಲ್ಲಾ, ಅವಳನ್ನು ಸಂಗಮಿಸು, ಅವಳು ಬಸುರಾದರೆ ಆ ಮಗುವನ್ನು ನನ್ನ ಮಡಿಲಲ್ಲಿ ಹಾಕಲಿ. ಆಗ ನನಗೂ ಸಂತಾನವಾಗುವುದು” ಎಂದು ಹೇಳಿ,
TSK
مراجع Treasury of Scripture Knowledge في ಕನ್ನಡ IRV.
¶ ಅದಕ್ಕೆ ಆಕೆಯು, “ನನ್ನ ದಾಸಿಯಾದ ಬಿಲ್ಹಾ ಇದ್ದಾಳಲ್ಲಾ, ಅವಳನ್ನು ಸಂಗಮಿಸು, ಅವಳು ಬಸುರಾದರೆ ಆ ಮಗುವನ್ನು ನನ್ನ ಮಡಿಲಲ್ಲಿ ಹಾಕಲಿ. ಆಗ ನನಗೂ ಸಂತಾನವಾಗುವುದು” ಎಂದು ಹೇಳಿ,
¶ ನಫ್ತಾಲಿಯ ಮಕ್ಕಳು: ಯಹೇಲ್, ಗೂನೀ, ಯೇಚೆರ್, ಶಿಲ್ಲೇಮ್.
ಯೇಚೆರನ ವಂಶಸ್ಥರಾದ ಯೇಚೆರ್ಯರು, ಶಿಲ್ಲೇಮನ ವಂಶಸ್ಥರಾದ ಶಿಲ್ಲೇಮ್ಯರು.