TSK

TSK · 1 ಪೂರ್ವಕಾಲವೃತ್ತಾ 7:24

مراجع Treasury of Scripture Knowledge في ಕನ್ನಡ IRV.

العودة إلى المقطع

ಆ ಅಮೋರಿಯರಲ್ಲಿ ಯೆಹೋವನು ಇಸ್ರಾಯೇಲರ ಕುರಿತಾಗಿ ಅವರನ್ನು ಕಳವಳಗೊಳಿಸಿದ್ದರಿಂದ ಯೆಹೋಶುವನು ಅವರನ್ನು ಗಿಬ್ಯೋನಿನ ಹತ್ತಿರ ಸಂಪೂರ್ಣವಾಗಿ ಸೋಲಿಸಿ ಬೇತ್‌ಹೋರೋನ್ ಎಂಬ ಬೆಟ್ಟದ ದಾರಿಯಲ್ಲಿ ಅಜೇಕ, ಮಕ್ಕೇದ ಎಂಬ ಊರುಗಳವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದನು.

¶ ಎಫ್ರಾಯೀಮ್ ಗೋತ್ರಗಳ ದೇಶದ ದಕ್ಷಿಣ ದಿಕ್ಕಿನ ಮೇರೆಯು ಅಟಾರೋತದ್ದಾರಿನ ಪೂರ್ವ ದಿಕ್ಕಿನಿಂದ ಬೇತ್ ಹೋರೋನಿನ ಮೇಲೆ ಸಮುದ್ರತೀರಕ್ಕೆ ಹೋಗಿ ಅಲ್ಲಿ ಮುಕ್ತಾಯಗೊಳ್ಳುತ್ತದೆ.

ಇದಲ್ಲದೆ ಮೇಲಿನ ಮತ್ತು ಕೆಳಗಿನ ಬೇತ್ಹೋರೋನ್ ಎಂಬ ಪಟ್ಟಣಗಳಿಗೆ ಪೌಳಿಗೋಡೆ, ಬಾಗಿಲು, ಅಗುಳಿ ಇವುಗಳನ್ನು ಸಿದ್ಧಪಡಿಸಿ ಕೋಟೆಗಳನ್ನಾಗಿ ಮಾಡಿಕೊಂಡನು.