TSK

TSK · 1 ಪೂರ್ವಕಾಲವೃತ್ತಾ 9:23

مراجع Treasury of Scripture Knowledge في ಕನ್ನಡ IRV.

العودة إلى المقطع

ಈ ದ್ವಾರಪಾಲಕರ ವರ್ಗಗಳು ಪ್ರಧಾನಪುರುಷರು ತಮ್ಮ ಕುಲಬಂಧುಗಳಂತೆ ಯೆಹೋವನ ಆಲಯದಲ್ಲಿ ಸೇವೆಮಾಡುವವರಾಗಿದ್ದರು.

ಆ ಯಾಜಕರೂ ಲೇವಿಯರೂ ತಮ್ಮ ದೇವರ ಸೇವೆಯ ಸಂಬಧದಲ್ಲಿಯೂ ಶುದ್ಧೀಕರಣ ಸಂಬಂಧದಲ್ಲಿಯೂ ತಮ್ಮ ಕರ್ತವ್ಯವನ್ನು ಜಾಗರೂಕತೆಯಿಂದ ನೆರವೇರಿಸುತ್ತಿದ್ದರು. ಅವರಂತೆ ಗಾಯಕರೂ ದ್ವಾರಪಾಲಕರೂ ಸಹ ದಾವೀದನಿಂದಲೂ ಅವನ ಮಗನಾದ ಸೊಲೊಮೋನನಿಂದಲೂ ಸ್ಥಾಪಿತವಾದ ಕ್ರಮಾನುಸಾರವಾಗಿ ನಡೆಯುತ್ತಿದ್ದರು.

ದೇವಾಲಯದ ಸಕಲ ಸೇವೆಯಲ್ಲಿಯೂ, ಅಲ್ಲಿ ನಡೆಯುವ ಸಮಸ್ತ ಕಾರ್ಯಗಳಲ್ಲಿಯೂ ಸೇವಕ ವೃತ್ತಿಯನ್ನೇ ಅವರಿಗೆ ಕೊಡುವೆನು.