TSK

TSK · 1 ಪೂರ್ವಕಾಲವೃತ್ತಾ 9:4

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಯೆಹೂದನ ಮಕ್ಕಳು: ಏರ್, ಓನಾನ್, ಶೇಲಾಹ, ಪೆರೆಚ್, ಜೆರಹ. ಇವರಲ್ಲಿ ಏರ್, ಓನಾನ್ ಎಂಬವರು ಕಾನಾನ್ ದೇಶದಲ್ಲೇ ಸತ್ತು ಹೋಗಿದ್ದರು. ಪೆರೆಚನ ಮಕ್ಕಳು: ಹೆಚ್ರೋನ್, ಹಾಮೂಲ್.

ಆ ಮೇಲೆ ಯೇಷೂವ, ಬಾನೀ, ಶೇರೇಬ್ಯ, ಯಾಮಿನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್, ಪೆಲಾಯ ಎಂಬ ಲೇವಿಯರು ಧರ್ಮನಿಯಮದ ಸಾರವನ್ನು ಜನರು ಗ್ರಹಿಸುವಂತೆ ವಿವರಿಸಿದರು.

¶ ಯೆರೂಸಲೇಮಿನಲ್ಲಿ, ಯೆಹೂದ ಮತ್ತು ಬೆನ್ಯಾಮೀನ್ ಕುಲಗಳವರಲ್ಲಿ ಕೆಲವರು ವಾಸವಾಗಿದ್ದರು. ಯೆಹೂದ ಕುಲದವರಲ್ಲಿ: ಅತಾಯನು, ಇವನು ಉಜ್ಜೀಯನ ಮಗ; ಇವನು ಜೆಕರ್ಯನ ಮಗ; ಇವನು ಅಮರ್ಯನ ಮಗ; ಇವನು ಶೆಫಟ್ಯನ ಮಗ; ಇವನು ಮಹಲಲೇಲನ ಮಗ, ಇವನು ಪೆರೆಚ್ ಸಂತಾನದವನು.