ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವುದು. ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ, ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ, ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ, ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನೆ.
TSK
TSK · 1 ಯೋಹಾನನು 1:4
مراجع Treasury of Scripture Knowledge في ಕನ್ನಡ IRV.
ಯೆಶಾಯ 61:10
TSK
ಯೋಹಾನನು 3:29
TSK
ಮದಲಗಿತ್ತಿಯುಳ್ಳವನೇ ಮದಲಿಂಗನು. ಆದರೂ ಮದಲಿಂಗನ ಗೆಳೆಯನು ಅವನ ಹತ್ತಿರ ನಿಂತುಕೊಂಡು ಅವನ ಮಾತುಗಳನ್ನು ಕೇಳಿ ಮದಲಿಂಗನ ಧ್ವನಿಗೆ ಬಹು ಸಂತೋಷಪಡುತ್ತಾನಲ್ಲವೇ. ಆದಕಾರಣ ಈ ನನ್ನ ಸಂತೋಷವು ಪರಿಪೂರ್ಣವಾಯಿತು.
ಯೋಹಾನನು 16:24
TSK
‹ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೊಂದನ್ನೂ ಕೇಳಿಕೊಳ್ಳಲಿಲ್ಲ. ಕೇಳಿಕೊಳ್ಳಿರಿ, ಆಗ ನಿಮ್ಮ ಆನಂದವು ಪರಿಪೂರ್ಣವಾಗುವ ಹಾಗೆ ನಿಮಗೆ ದೊರೆಯುವುದು.›
ಎಫೆಸದವರಿಗೆ 3:19
TSK
ಬುದ್ಧಿಗಿಂತಲೂ ಮಿಗಿಲಾಗಿರುವ ಕ್ರಿಸ್ತನ ಪ್ರೀತಿಯನ್ನು ತಿಳಿದುಕೊಂಡು, ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆ ದೇವರು ನಿಮಗೆ ದಯಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ.
1 ಯೋಹಾನನು 2:1
TSK
¶ ನನ್ನ ಪ್ರಿಯಮಕ್ಕಳೇ, ನೀವು ಪಾಪಮಾಡದಂತೆ ಇರಲು ಇವುಗಳನ್ನು ನಿಮಗೆ ಬರೆಯುತ್ತಿದ್ದೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನೆಂಬ ಸಹಾಯಕನು ನಮಗಿದ್ದಾನೆ.