TSK

TSK · 1 ಅರಸುಗಳು 2:13

مراجع Treasury of Scripture Knowledge في ಕನ್ನಡ IRV.

العودة إلى المقطع

ಅವನು, “ಹೌದು, ಶುಭಕರವಾಗಿದೆ; ಯೆಹೋವನಿಗೆ ಯಜ್ಞವನ್ನರ್ಪಿಸುವುದಕ್ಕೆ ಬಂದಿದ್ದೇನೆ. ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ನನ್ನ ಜೊತೆಯಲ್ಲಿ ಯಜ್ಞಕ್ಕೆ ಬನ್ನಿರಿ” ಎಂದು ಹೇಳಿ ಇಷಯನನ್ನೂ, ಅವನ ಮಕ್ಕಳನ್ನೂ ಶುದ್ಧೀಕರಿಸಿ ಅವರನ್ನೂ ಯಜ್ಞಕ್ಕೆ ಕರೆದನು.

ಆದರೆ ಪ್ರವಾದಿಯಾದ ನಾತಾನ್, ಬೆನಾಯ, ದಾವೀದನ ವಿಶೇಷ ಕಾವಲಿನವರು ತಮ್ಮನಾದ ಸೊಲೊಮೋನ್ ಇವರನ್ನು ಮಾತ್ರ ಆಮಂತ್ರಿಸಿರಲಿಲ್ಲ.

¶ ಅದೋನೀಯನು ಸೊಲೊಮೋನನಿಗೆ ಹೆದರಿ ಹೊರಟುಹೋಗಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದನು.

“ನೀವು ಸ್ನೇಹಭಾವದಿಂದ ಸಹಾಯ ಮಾಡುವುದಕ್ಕಾಗಿ ನನ್ನ ಬಳಿಗೆ ಬಂದಿರುವುದಾದರೆ ನಿಮ್ಮೊಡನೆ ನನಗೆ ಐಕ್ಯಭಾವವಿರುವುದು. ನಿರಪರಾಧಿಯಾದ ನನ್ನನ್ನು ನನ್ನ ವಿರೋಧಿಗಳಿಗೆ ಒಪ್ಪಿಸುವ ಕುಯುಕ್ತಿಯಿಂದ ಬಂದಿರುವುದಾದರೆ ನಮ್ಮ ಪೂರ್ವಿಕರ ದೇವರು ನಿಮ್ಮನ್ನು ನೋಡಿ ದಂಡಿಸಲಿ” ಎಂದು ಹೇಳಿದನು.