TSK

TSK · 1 ಪೇತ್ರನು 3:6

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆಗ ಸಾರಳು ಭಯಪಟ್ಟು, “ನಾನು ನಗಲಿಲ್ಲ” ಎಂದು ಸುಳ್ಳಾಡಿದಾಗ, ಆತನು ಅದಕ್ಕೆ, “ಹಾಗಲ್ಲ, ನೀನು ನಕ್ಕಿದ್ದುಂಟು” ಎಂದನು.

ನೀನು ಯಾರಿಗೆ ಹೆದರಿ ನನ್ನನ್ನು ಮರೆತು ನನಗೆ ಮೋಸಮಾಡಿದಿ? ಈ ದ್ರೋಹಕ್ಕೂ ಹಿಂದೆಗೆಯಲಿಲ್ಲವಲ್ಲಾ! ನೀನು ನನಗೆ ಅಂಜದೆ ಇರುವುದಕ್ಕೆ ನಾನು ಬಹುಕಾಲದಿಂದ ಸುಮ್ಮನೆ ಇದ್ದದ್ದೇ ಕಾರಣವಲ್ಲವೇ?.

¶ ಆಗ ಪೇತ್ರನು ಹೊರಗೆ ಅಂಗಳದಲ್ಲಿ ಕುಳಿತಿದ್ದನು. ಅಲ್ಲಿ ಒಬ್ಬಳು ದಾಸಿಯು ಅವನ ಬಳಿಗೆ ಬಂದು, “ನೀನೂ ಸಹ ಗಲಿಲಾಯದ ಯೇಸುವಿನ ಕೂಡ ಇದ್ದವನು” ಅಲ್ಲವೇ ಎನ್ನಲು.

ಅದಕ್ಕೆ ಪೇತ್ರ ಮತ್ತು ಯೋಹಾನನ್ನು; ಅವರಿಗೆ “ದೇವರ ಮಾತನ್ನು ಕೇಳುವುದಕ್ಕಿಂತ ನಿಮ್ಮ ಮಾತನ್ನು ಕೇಳುವುದು ಸರಿಯೇ? ಅದು ದೇವರ ಮುಂದೆ ನ್ಯಾಯವೋ? ನೀವೇ ತೀರ್ಪು ಮಾಡಿಕೊಳ್ಳಿರಿ;

ಅದರಲ್ಲಿ ಬರೆದಿರುವುದೇನಂದರೆ, ಅಬ್ರಹಾಮನಿಗೆ ಇಬ್ಬರು ಮಕ್ಕಳಿದ್ದರು. ಒಬ್ಬನು ದಾಸಿಯಲ್ಲಿ ಹುಟ್ಟಿದವನು, ಮತ್ತೊಬ್ಬನು ಸ್ವತಂತ್ರಳಾದವಳಲ್ಲಿ ಹುಟ್ಟಿದವನು.