TSK

TSK · 1 ಸಮುವೇಲನು 2:22

مراجع Treasury of Scripture Knowledge في ಕನ್ನಡ IRV.

العودة إلى المقطع

¶ ದೇವದರ್ಶನದ ಗುಡಾರದ ಬಾಗಿಲಲ್ಲಿ ಸೇವೆ ಮಾಡುತ್ತಿದ್ದ ಸ್ತ್ರೀಯರು ಕೊಟ್ಟ ದರ್ಪಣಗಳಿಂದ ತಾಮ್ರದ ತೊಟ್ಟಿಯನ್ನೂ, ಅದರ ಪೀಠವನ್ನೂ ಮಾಡಿಸಿದನು.

¶ ಸಮುವೇಲನು ಮುದುಕನಾದ ಮೇಲೆ ತನ್ನ ಮಕ್ಕಳನ್ನು ಇಸ್ರಾಯೇಲರಿಗೆ ನ್ಯಾಯಸ್ಥಾಪಕರನ್ನಾಗಿ ಮಾಡಿದನು.

ಅಲ್ಲಿನ ಯಾಜಕರು ನನ್ನ ವಿಧಿಗಳನ್ನು ಭಂಗಮಾಡಿದ್ದಾರೆ, ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರ ಮಾಡಿದ್ದಾರೆ; ಮೀಸಲಾದದ್ದಕ್ಕೂ, ಮೀಸಲಿಲ್ಲದ್ದಕ್ಕೂ ಭೇದವೆಣಿಸಲಿಲ್ಲ, ಶುದ್ಧವಾದ ವಿವೇಚನೆಯನ್ನು ಬೋಧಿಸಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಕಡೆಗಣಿಸಿದ್ದಾರೆ. ಇದರಿಂದ ನಾನು ಅವರ ಮಧ್ಯದಲ್ಲಿ ಅಪಕೀರ್ತಿಗೆ ಗುರಿಯಾಗಿದ್ದೇನೆ.