ಅವರಿಬ್ಬರ ಆಸ್ತಿ ಬಹಳವಾಗಿದ್ದುದರಿಂದ ಅವರು ಒಟ್ಟಿಗೆ ವಾಸವಾಗಿರುವುದು ಅಸಾಧ್ಯವಾಯಿತು. ಇದರಿಂದ ಅಬ್ರಾಮನ ದನ ಕಾಯುವವರಿಗೂ ಲೋಟನ ದನ ಕಾಯುವವರಿಗೂ ಜಗಳವಾಗುತ್ತಿತ್ತು. ಇದಲ್ಲದೆ ಕಾನಾನ್ಯರೂ ಪೆರಿಜೀಯರೂ ಆ ಕಾಲದಲ್ಲಿ ದೇಶದೊಳಗೆ ವಾಸವಾಗಿದ್ದರು.
TSK
TSK · 1 ಸಮುವೇಲನು 21:7
مراجع Treasury of Scripture Knowledge في ಕನ್ನಡ IRV.
¶ “‘ಯಾಜಕನಲ್ಲದೆ ಇತರರು ನೈವೇದ್ಯದ ಪದಾರ್ಥವನ್ನು ಊಟಮಾಡಬಾರದು. ಯಾಜಕನ ಬಳಿಯಲ್ಲಿರುವ ಅತಿಥಿಯಾಗಲಿ ಅಥವಾ ಕೂಲಿಯಾಳಾಗಲಿ ಅದನ್ನು ಊಟಮಾಡಬಾರದು.
¶ “ಅದಲ್ಲದೆ ನೀನು ಗೋದಿಯ ಹಿಟ್ಟಿನಿಂದ ಹನ್ನೆರಡು ರೊಟ್ಟಿಗಳನ್ನು ಮಾಡಬೇಕು; ಪ್ರತಿಯೊಂದು ರೊಟ್ಟಿಯು ಆರಾರು ಸೇರಿನದಾಗಿರಬೇಕು.
ಅಷ್ಟರಲ್ಲಿ ಸೌಲನು ಹೊಲದಿಂದ ದನಗಳನ್ನು ಹೊಡೆದುಕೊಂಡು ಬಂದನು. ಅವನು, “ಜನರು ಗೋಳಾಡುವುದಕ್ಕೆ ಕಾರಣವೇನು?” ಎಂದು ಕೇಳಲು ಅವರು ಅವನಿಗೆ ಯಾಬೇಷಿನವರ ವರ್ತಮಾನವನ್ನು ತಿಳಿಸಿದರು.
ಆಗ ಸೌಲನ ಸೇವಕರ ಬಳಿಯಲ್ಲಿ ನಿಂತಿದ್ದ ಎದೋಮ್ಯನಾದ ದೋಯೇಗನು, “ಇಷಯನ ಮಗನು ನೋಬದಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ಕಂಡೆನು.
ಶಾರೋನಿನಲ್ಲಿ ಮೇಯುವ ಹಸುಗಳ ಮೇಲೆ ಶಾರೋನ್ಯನಾದ ಶಿಟ್ರೈ, ತಗ್ಗುಗಳಲ್ಲಿ ಮೇಯುವ ಹಸುಗಳ ಮೇಲೆ ಅದ್ಲೈಯ ಮಗನಾದ ಶಾಫಾಟನು,
ಪರಾಕ್ರಮಿಯೇ, ನೀನು ಕೆಡುಕುಮಾಡಿ ಹಿಗ್ಗುವುದೇನು? ದೇವರ ಕೃಪೆಯು ಯಾವಾಗಲೂ ಇರುವುದು.
ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು, ನಿನ್ನ ಮುಂದೆ ಕುಳಿತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೋ ತಾವು ದೋಚಿಕೊಂಡದರ ಮೇಲೆ ಇರುತ್ತದೆ.
‹“ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ› ‹ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ.›