TSK

TSK · 1 ಸಮುವೇಲನು 3:4

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಈ ಸಂಗತಿಗಳು ಆದ ಮೇಲೆ ದೇವರು ಅಬ್ರಹಾಮನನ್ನು ಪರೀಕ್ಷಿಸಿದನು.

ಅವನು ಅದನ್ನು ನೋಡುವುದಕ್ಕೆ ಹತ್ತಿರ ಬರುವುದನ್ನು ಯೆಹೋವನು ಕಂಡನು. ಆಗ ದೇವರು ಆ ಪೊದೆಯೊಳಗಿಂದ “ಮೋಶೆಯೇ, ಮೋಶೆಯೇ” ಎಂದು ಅವನನ್ನು ಕರೆದನು. ಅದಕ್ಕೆ ಮೋಶೆ, “ಇಗೋ ಇದ್ದೇನೆ” ಅಂದನು.

¶ ಆಗ, “ಯಾರನ್ನು ಕಳುಹಿಸಲಿ? ಯಾರು ನಮಗೋಸ್ಕರ ಹೋಗುವನು?” ಎಂಬ ಕರ್ತನ ನುಡಿಯನ್ನು ಕೇಳಿ, “ಇಗೋ, ನಾನಿದ್ದೇನೆ, ನನ್ನನ್ನು ಕಳುಹಿಸು” ಎಂದೆನು.

ಕಾರ್ಯಗಳಲ್ಲಿ ಬೇರೆ ಬೇರೆ ವಿಧಗಳುಂಟು ಆದರೆ ಸರ್ವರಲ್ಲಿಯೂ ಸರ್ವ ಕಾರ್ಯಗಳನ್ನು ಸಾಧಿಸುವ ದೇವರು ಒಬ್ಬನೇ.

¶ ಆದರೆ ನಾನು ನನ್ನ ತಾಯಿಯ ಗರ್ಭದಲ್ಲಿದ್ದಾಗಲೇ ನನ್ನನ್ನು ಪ್ರತ್ಯೇಕಿಸಿ, ತನ್ನ ಕೃಪೆಯಿಂದ ಕರೆದ ದೇವರು,