1 ಅರಸುಗಳು 3:5
TSK
ದೇವರಾದ ಯೆಹೋವನು ಆ ರಾತ್ರಿ ಕನಸ್ಸಿನಲ್ಲಿ ಅವನಿಗೆ ಗಿಬ್ಯೋನಿನಲ್ಲಿ ಕಾಣಿಸಿಕೊಂಡು, “ನಿನಗೆ ಯಾವ ವರ ಬೇಕು ಕೇಳಿಕೋ” ಎಂದು ಹೇಳಲು ಸೊಲೊಮೋನನು,
TSK
مراجع Treasury of Scripture Knowledge في ಕನ್ನಡ IRV.
ದೇವರಾದ ಯೆಹೋವನು ಆ ರಾತ್ರಿ ಕನಸ್ಸಿನಲ್ಲಿ ಅವನಿಗೆ ಗಿಬ್ಯೋನಿನಲ್ಲಿ ಕಾಣಿಸಿಕೊಂಡು, “ನಿನಗೆ ಯಾವ ವರ ಬೇಕು ಕೇಳಿಕೋ” ಎಂದು ಹೇಳಲು ಸೊಲೊಮೋನನು,
¶ ‹“ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು;›
ಯೇಸು ಅವನನ್ನು, ‹“ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ”› ಎಂದು ಕೇಳಲು ಆ ಕುರುಡನು, “ಗುರುವೇ, ನನಗೆ ಕಣ್ಣಿನ ದೃಷ್ಟಿ ಬರುವಂತೆ ಮಾಡಬೇಕು” ಅಂದನು.
ಮತ್ತು ದೇವರ ಚಿತ್ತಾನುಸಾರವಾಗಿ ಏನಾದರೂ ಬೇಡಿಕೊಂಡರೆ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬ ಭರವಸೆಯು ಆತನಲ್ಲಿ ನಮಗುಂಟು.