TSK

TSK · 2 ಪೂರ್ವಕಾಲವೃತ್ತಾ 11:6

مراجع Treasury of Scripture Knowledge في ಕನ್ನಡ IRV.

العودة إلى المقطع

¶ ರಾಹೇಲಳು ಸತ್ತ ಮೇಲೆ, ಬೇತ್ಲೆಹೇಮ್ ಎಂಬ ಎಫ್ರಾತಿಗೆ ಹೋಗುವ ದಾರಿಯಲ್ಲಿ ಆಕೆಯನ್ನು ಸಮಾಧಿಮಾಡಿದರು.

¶ ಸೌಲನ ಕಾಲದಲ್ಲಿ ಯೆಹೂದ ಬೇತ್ಲೆಹೇಮ್ ಎಂಬ ಊರಿನ ಎಫ್ರಾತ್ಯನಾದ ಇಷಯನೆಂಬ ಒಬ್ಬ ವೃದ್ಧನಿದ್ದನು. ಇವನ ಎಂಟು ಮಂದಿ ಮಕ್ಕಳಲ್ಲಿ ದಾವೀದನು ಒಬ್ಬನು.

¶ ಇಜ್ರೆಯೇಲ್, ಇಷ್ಮ ಮತ್ತು ಇಬ್ಬಾಷ್ ಇವರು ಎಟಾಮಿನವರ ಮೂಲಪುರುಷರು. ಹಚೆಲೆಲ್‌ಪೋನೀ ಎಂಬವಳು ಇವರ ತಂಗಿ.

¶ ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಅರಣ್ಯಕ್ಕೆ ಹೊರಟರು. ಹೊರಡುವಾಗ, ಯೆಹೋಷಾಫಾಟನು ಅವರಿಗೆ, “ಯೆಹೂದ್ಯರೇ, ಯೆರೂಸಲೇಮಿನವರೇ, ನನ್ನ ಮಾತನ್ನು ಕೇಳಿರಿ, ಯೆಹೋವನಲ್ಲಿ ಭರವಸವಿಡಿರಿ, ಆಗ ನೀವು ಸುರಕ್ಷಿತರಾಗಿರುವಿರಿ; ಆತನ ಪ್ರವಾದಿಗಳನ್ನು ನಂಬಿರಿ, ಆಗ ನೀವು ಸಫಲರಾಗುವಿರಿ” ಎಂದು ಹೇಳಿದನು.

ಆ ದೊಡ್ಡ ಮೂಲೆ ಗೋಪುರದ ಎದುರಿನಿಂದ ಓಫೇಲ್ ಗೋಡೆಯವರೆಗಿರುವ ಗೋಡೆಯ ಇನ್ನೊಂದು ಭಾಗವನ್ನು ತೆಕೋವದವರು ಜೀರ್ಣೋದ್ಧಾರ ಮಾಡಿದರು.

¶ ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಇಸ್ರಾಯೇಲಿನ ಅರಸನೂ, ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಭೂಕಂಪಕ್ಕೆ ಎರಡು ವರ್ಷಗಳ ಮೊದಲೇ ತೆಕೋವದ ಕುರುಬರಲ್ಲಿ ಒಬ್ಬನಾದ ಆಮೋಸನಿಗೆ ಇಸ್ರಾಯೇಲಿನ ವಿಷಯವಾಗಿ ಕೇಳಿಬಂದ ದೈವೋಕ್ತಿಗಳು.