TSK

TSK · 2 ಪೂರ್ವಕಾಲವೃತ್ತಾ 12:15

مراجع Treasury of Scripture Knowledge في ಕನ್ನಡ IRV.

العودة إلى المقطع

ಆಗ ದೇವರ ಮನುಷ್ಯನಾದ ಶೆಮಾಯನಿಗೆ ದೈವೋತ್ತರವುಂಟಾಯಿತು.

¶ ದಾವೀದನ ಪೂರ್ವೋತ್ತರಚರಿತ್ರೆ ಅವನ ಆಳ್ವಿಕೆ, ಪರಾಕ್ರಮ ಅವನಿಗೂ ಇಸ್ರಾಯೇಲರಿಗೂ, ಸುತ್ತಣ ರಾಜ್ಯಗಳಿಗೂ ಸಂಭವಿಸಿದ ಸುಖದುಃಖ ಇವುಗಳ ವೃತ್ತಾಂತ.

¶ ಅರಸನಾದ ಯಾರೊಬ್ಬಾಮನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಬೀಯನು ಯೆಹೂದದ ಅರಸನಾಗಿ,

ಅಬೀಯನ ಉಳಿದ‍ ಚರಿತ್ರೆಯೂ ಅವನ ನಡೆನುಡಿಗಳೂ ಪ್ರವಾದಿಯಾದ ಇದ್ದೋವಿನ ಚರಿತ್ರೆ ಪುಸ್ತಕದಲ್ಲಿ ಬರೆದಿರುತ್ತವೆ.

ಯೆಹೋಷಾಫಾಟನ ಉಳಿದ ಪೂರ್ವೋತ್ತರ ಚರಿತ್ರೆಯು ಇಸ್ರಾಯೇಲ್ ರಾಜರ ಗ್ರಂಥದಲ್ಲಿ ಅಡಕವಾಗಿರುವ ಹನಾನೀಯ ಮಗನಾದ ಯೇಹುವಿನ ವೃತ್ತಾಂತದಲ್ಲಿ ಬರೆಯಲಾಗಿದೆ.

ಅವನ ಪೂರ್ವೋತ್ತರ ವೃತ್ತಾಂತವೂ ಇಸ್ರಾಯೇಲರ ಮತ್ತು ಯೆಹೂದ್ಯ ರಾಜರ ಗ್ರಂಥದಲ್ಲಿ ಬರೆದಿರುತ್ತವೆ.