1 ಅರಸುಗಳು 15:1
TSK
¶ ನೆಬಾಟನ ಮಗನಾದ ಯಾರೊಬ್ಬಾಮನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಬೀಯಾಮನು ಯೆಹೂದದ ಅರಸನಾದನು.
TSK
مراجع Treasury of Scripture Knowledge في ಕನ್ನಡ IRV.
¶ ನೆಬಾಟನ ಮಗನಾದ ಯಾರೊಬ್ಬಾಮನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಬೀಯಾಮನು ಯೆಹೂದದ ಅರಸನಾದನು.
ರೆಹಬ್ಬಾಮನ ಪೂರ್ವೋತ್ತರ ಕೃತ್ಯಗಳು ಪ್ರವಾದಿಯಾದ ಶೆಮಾಯ, ದರ್ಶಕನಾದ ಇದ್ದೋ ಎಂಬುವರ ಚರಿತ್ರೆಗಳ ವಂಶಾವಳಿ ಭಾಗದಲ್ಲಿ ಬರೆದಿರುತ್ತವೆ. ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧನಡೆಯುತ್ತಿತ್ತು.