كل أسفار ಕನ್ನಡ IRV

2 ಪೂರ್ವಕಾಲವೃತ್ತಾ 13

ಕನ್ನಡ IRV · الآية 10

36 أصحاحات

ನಮಗಾದರೋ ಯೆಹೋವನು ದೇವರಾಗಿರುತ್ತಾನೆ; ನಾವು ಆತನನ್ನು ಬಿಡಲಿಲ್ಲ. ಯೆಹೋವನ ಆರಾಧನೆ ನಡೆಸಲು ಆರೋನನ ಸಂತಾನದವರಾದ ಯಾಜಕರೂ, ತಮಗೆ ನೇಮಕವಾದ ಕೆಲಸದಲ್ಲಿ ನಿರತರಾದ ಲೇವಿಯರೂ ನಮಗಿದ್ದಾರೆ.