TSK

TSK · 2 ಪೂರ್ವಕಾಲವೃತ್ತಾ 14:1

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಯೆಹೋವನು ಸುತ್ತಮುತ್ತಲಿನ ಶತ್ರುಗಳನ್ನು ನಿರ್ಮೂಲಮಾಡಿ ಇಸ್ರಾಯೇಲ್ಯರಿಗೆ ವಿಶ್ರಾಂತಿ ಕೊಟ್ಟನು. ತರುವಾಯ ಬಹು ದಿನಗಳಾದ ಮೇಲೆ ಯೆಹೋಶುವನು ದಿನತುಂಬಿದ ಮುದುಕನಾದನು.

ರೆಹಬ್ಬಾಮನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದೊಳಗೆ ಅವನ ಹಿರಿಯರ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ. ಅನಂತರ ಅವನ ಮಗನಾದ ಅಬೀಯಾಮನು ಅವನಿಗೆ ಬದಲಾಗಿ ಅರಸನಾದನು.

¶ ಇಸ್ರಾಯೇಲರ ಅರಸನಾದ ಯಾರೊಬ್ಬಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಆಸನು ಯೆಹೂದದ ಅರಸನಾದನು.

¶ ಸೊಲೊಮೋನನ ಮಗ ರೆಹಬ್ಬಾಮ; ರೆಹಬ್ಬಾಮನ ಮಗ ಅಬೀಯನು. ಅಬೀಯನ ಮಗ ಆಸ; ಆಸನ ಮಗ ಯೆಹೋಷಾಫಾಟ;

ಹೀಗಿರಲಾಗಿ, ಪ್ರವಾದಿಯಾದ ಎಲೀಯನು ಕಾಗದದ ಮೂಲಕವಾಗಿ ಅವನಿಗೆ, “ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನ ಮಾತನ್ನು ಕೇಳು; ನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗದಲ್ಲಿ ಹಾಗು ಯೆಹೂದ್ಯರ ಅರಸನಾದ ಆಸನ ಮಾರ್ಗದಲ್ಲಿ ನಡೆಯಲಿಲ್ಲ;

ಸೊಲೊಮೋನನ ಮಗನು ರೆಹಬ್ಬಾಮನು. ರೆಹಬ್ಬಾಮನ ಮಗನು ಅಬೀಯನು. ಅಬೀಯನ ಮಗನು ಆಸನು.