ಅವನು ತನ್ನ ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ಅವನ ಪೂರ್ವಿಕನಾದ ದಾವೀದನ ಪಟ್ಟಣದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೆಹೋಷಾಫಾಟನು ಅರಸನಾದನು.
TSK
TSK · 2 ಪೂರ್ವಕಾಲವೃತ್ತಾ 17:1
مراجع Treasury of Scripture Knowledge في ಕನ್ನಡ IRV.
1 ಅರಸುಗಳು 15:24
TSK
2 ಅರಸುಗಳು 1:17
TSK
¶ ಯೆಹೋವನು ಎಲೀಯನ ಮುಖಾಂತರವಾಗಿ ಮುಂತಿಳಿಸಿದಂತೆ ಅರಸನು ಸತ್ತನು. ಅವನಿಗೆ ಮಗನಿಲ್ಲದೆ ಇದ್ದುದರಿಂದ ಅವನಿಗೆ ಬದಲಾಗಿ ಅವನ ತಮ್ಮನಾದ ಯೋರಾಮನೆಂಬವನು ಯೆಹೂದ್ಯರ ಅರಸನಾದ ಯೆಹೋಷಾಫಾಟನ ಮಗ ಯೆಹೋರಾಮನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಇಸ್ರಾಯೇಲರ ಅರಸನಾದನು
¶ ರೆಹಬ್ಬಾಮನು ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಬಲಗೊಂಡ ಮೇಲೆ ಅವನೂ ಮತ್ತು ಅವನ ಪ್ರಜೆಗಳಾದ ಎಲ್ಲಾ ಇಸ್ರಾಯೇಲರೂ ಯೆಹೋವನ ಧರ್ಮೋಪದೇಶವನ್ನು ಬಿಟ್ಟುಬಿಟ್ಟರು.
ಇದರಿಂದ ಅರಸನು ಧ್ಯೆರ್ಯಗೊಂಡು, ಅಲ್ಲಲ್ಲಿ ಬಿದ್ದುಹೋಗಿದ್ದ ಪೌಳಿಗೋಡೆಯನ್ನು ಜೀರ್ಣೋದ್ಧಾರ ಮಾಡಿಸಿ, ಅದರ ಮೇಲೆ ಗೋಪುರಗಳನ್ನೂ, ಹೊರಗೆ ಇನ್ನೊಂದು ಗೋಡೆಯನ್ನೂ ಕಟ್ಟಿಸಿದನು. ದಾವೀದನಗರದ ಮಿಲ್ಲೋ ಕೋಟೆಯನ್ನು ಭದ್ರಪಡಿಸಿದಲ್ಲದೆ. ಅನೇಕ ಆಯುಧಗಳನ್ನೂ, ಗುರಾಣಿಗಳನ್ನೂ ಮಾಡಿಸಿದನು.
ಮತ್ತಾಯನು 1:8
TSK
ಆಸನ ಮಗನು ಯೆಹೋಷಾಫಾಟನು. ಯೆಹೋಷಾಫಾಟನ ಮಗನು ಯೆಹೋರಾಮನು. ಯೆಹೋರಾಮನ ಮಗನು ಉಜ್ಜೀಯನು.