TSK

TSK · 2 ಪೂರ್ವಕಾಲವೃತ್ತಾ 18:3

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಯೆಹೂದ್ಯರ ಅರಸನಾದ ಯೆಹೋಷಾಫಾಟನಿಗೆ ದೂತರ ಮುಖಾಂತರವಾಗಿ, “ಮೋವಾಬ್ಯರ ಅರಸನು ನನ್ನ ವಿರುದ್ಧವಾಗಿ ತಿರುಗಿಬಿದ್ದಿದ್ದಾನೆ. ಮೋವಾಬ್ಯರೊಡನೆ ಯುದ್ಧಮಾಡುವುದಕ್ಕೆ ನೀನೂ ನನ್ನ ಜೊತೆಯಲ್ಲಿ ಬರುತ್ತೀಯೋ?” ಎಂದು ಹೇಳಿ ಕಳುಹಿಸಿದನು. ಅದಕ್ಕೆ ಯೆಹೋಷಾಫಾಟನು, “ಬರುತ್ತೇನೆ. ನಾನೂ ನೀನೂ, ನನ್ನ ಜನರೂ, ನಿನ್ನ ಜನರೂ, ನನ್ನ ಕುದುರೆಗಳೂ, ನಿನ್ನ ಕುದುರೆಗಳೂ ಒಂದೇ ಅಲ್ಲವೋ” ಎಂದು ಉತ್ತರಕೊಟ್ಟನು.

ಯೆಹೋವನೇ, ನಿನ್ನನ್ನು ದ್ವೇಷಿಸುವವರನ್ನು ನಾನು ದ್ವೇಷಿಸುತ್ತೇನಲ್ಲವೋ? ನಿನ್ನ ವಿರೋಧಿಗಳಿಗೆ ನಾನು ಬೇಸರಗೊಳ್ಳುವುದಿಲ್ಲವೋ?

ಈ ಉಪದೇಶವನ್ನು ಮೀರಿದ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿಕೊಳ್ಳಬೇಡಿರಿ. ಅವನಿಗೆ ಶುಭವಾಗಲಿ ಎಂದು ಹೇಳಬೇಡಿರಿ.