TSK

TSK · 2 ಪೂರ್ವಕಾಲವೃತ್ತಾ 19:8

مراجع Treasury of Scripture Knowledge في ಕನ್ನಡ IRV.

العودة إلى المقطع

¶ ವಿಧವಿಧವಾದ ಕೊಲೆ, ನ್ಯಾಯ, ಹೊಡೆದಾಟ ಇವುಗಳ ವಿಷಯದಲ್ಲಿ ಅನುಮಾನ ಅಥವಾ ಚರ್ಚೆಗಳು ನಿಮ್ಮ ಊರಿನಲ್ಲಿ ಉಂಟಾದಾಗ, ನ್ಯಾಯ ತೀರಿಸುವುದು ಕಷ್ಟವಾದರೆ, ನೀವು ಊರಿನಿಂದ ಹೊರಟು ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳಕ್ಕೆ ಹೋಗಬೇಕು.

¶ ಇಬ್ಬರು ವ್ಯಾಜ್ಯವಾಡುತ್ತಾ ನ್ಯಾಯಾಧಿಪತಿಗಳ ಬಳಿಗೆ ಬಂದರೆ, ನ್ಯಾಯಾಧಿಪತಿಗಳು ತಪ್ಪಿಲ್ಲದವನನ್ನು ನಿರಪರಾಧಿ ಎಂದೂ ತಪ್ಪುಳ್ಳವನನ್ನು ಅಪರಾಧಿ ಎಂದೂ ತೀರ್ಮಾನಿಸಬೇಕು.

¶ ಇಚ್ಹಾರ್ಯರಲ್ಲಿ ಕೆನನ್ಯನೂ ಅವನ ಮಕ್ಕಳು ಲೌಕೀಕೋದ್ಯೋಗದಲ್ಲಿದ್ದರು. ಅವರು ಇಸ್ರಾಯೇಲರ ಅಧಿಕಾರಿಗಳೂ ಮತ್ತು ನ್ಯಾಯಾಧಿಪತಿಗಳೂ ಆಗಿದ್ದರು.

ನ್ಯಾಯಪೀಠಗಳಾಗಿರುವ ದಾವೀದನ ಮನೆತನದವರ, ಸಿಂಹಾಸನಗಳು ಇಲ್ಲಿಯೇ ಇದ್ದವಲ್ಲಾ.