TSK

TSK · 2 ಪೂರ್ವಕಾಲವೃತ್ತಾ 2:1

مراجع Treasury of Scripture Knowledge في ಕನ್ನಡ IRV.

العودة إلى المقطع

ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಲ್ಲಾ ಕುಲಗಳೊಳಗಿಂದ ಆರಿಸಿಕೊಳ್ಳುವನು. ನೀವು ಆ ಸ್ಥಳದಿಂದ ಆತನು ಆರಿಸಿಕೊಳ್ಳುವ ಸ್ಥಳಕ್ಕೆ ಸೇರಿ ಬರಬೇಕು. ಅಲ್ಲೇ ಆತನು ವಾಸಿಸುವನು.

¶ ಈ ಗ್ರಂಥದಲ್ಲಿ ಬರೆದಿರುವ ಧರ್ಮಶಾಸ್ತ್ರವಾಕ್ಯಗಳನ್ನೆಲ್ಲಾ ನೀವು ಅನುಸರಿಸದೆ ನಿಮ್ಮ ದೇವರಾದ ಯೆಹೋವನೆಂಬ ಮಹಾಮಹಿಮೆಯುಳ್ಳ ಅದ್ಭುತ ನಾಮದಲ್ಲಿ ನೀವು ಭಯಭಕ್ತಿಯುಳ್ಳವರಾಗಿ ನಡೆಯದೆ ಹೋದರೆ,

ಇದಲ್ಲದೆ ಸೊಲೊಮೋನನಿಗೆ ಎಪ್ಪತ್ತು ಸಾವಿರ ಜನರು ಹೊರೆ ಹೊರುವವರೂ, ಎಂಭತ್ತು ಸಾವಿರ ಜನರು ಕಲ್ಲುಗಣಿಯಲ್ಲಿ ಕೆಲಸ ಮಾಡುವವರೂ ಇದ್ದರು.

ಆಗ ಯೆಹೋವನು ಅವನಿಗೆ, ‘ನೀನು ನನ್ನ ಹೆಸರಿಗೋಸ್ಕರ ಒಂದು ಮನೆಯನ್ನು ಕಟ್ಟುವುದಕ್ಕೆ ಮನಸ್ಸು ಮಾಡಿದ್ದು ಒಳ್ಳೇದೆ ಸರಿ. ಆದರೂ ನೀನು ಅದನ್ನು ಕಟ್ಟಬಾರದು.

¶ ಸೊಲೊಮೋನನು ಯೆಹೋವನ ಆಲಯವನ್ನೂ ತನ್ನ ಅರಮನೆಯನ್ನೂ ಕಟ್ಟಿಸಿದ ನಂತರ,

‹ಆದುದರಿಂದ ನೀವು ಹೀಗೆ ಪ್ರಾರ್ಥನೆಮಾಡಬೇಕು,›