1 ಅರಸುಗಳು 5:13
TSK
¶ ಅರಸನಾದ ಸೊಲೊಮೋನನು ಎಲ್ಲಾ ಇಸ್ರಾಯೇಲರಲ್ಲಿ ಮೂವತ್ತು ಸಾವಿರ ಜನರನ್ನು ಬಲವಂತವಾಗಿ ಕರೆತಂದನು.
TSK
مراجع Treasury of Scripture Knowledge في ಕನ್ನಡ IRV.
¶ ಅರಸನಾದ ಸೊಲೊಮೋನನು ಎಲ್ಲಾ ಇಸ್ರಾಯೇಲರಲ್ಲಿ ಮೂವತ್ತು ಸಾವಿರ ಜನರನ್ನು ಬಲವಂತವಾಗಿ ಕರೆತಂದನು.
¶ ಅನಂತರ ದಾವೀದನು ಇಸ್ರಾಯೇಲ್ ದೇಶದಲ್ಲಿದ್ದ ಅನ್ಯಜನಗಳನ್ನು ಒಟ್ಟುಗೂಡಿಸುವುದಕ್ಕೆ ಆಜ್ಞಾಪಿಸಿ, ಅವರಲ್ಲಿದ್ದ ಕಲ್ಲುಕುಟಿಗರನ್ನು ದೇವಾಲಯದ ಕಟ್ಟಡಕ್ಕಾಗಿ ಕಲ್ಲುಗಳನ್ನು ಕೆತ್ತುವುದಕ್ಕೆ ನೇಮಿಸಿದನು.
ಇದಲ್ಲದೆ ಇಸ್ರಾಯೇಲರಿಂದ ಸಂಹೃತರಾಗದೆ, ಕಾನಾನ್ ದೇಶದಲ್ಲಿ ಉಳಿದಿದ್ದ ಹಿತ್ತಿಯ, ಅಮೋರಿಯ, ಪೆರಿಜೀಯ, ಹಿವ್ವಿಯ, ಯೆಬೂಸಿಯ,