TSK

TSK · 2 ಪೂರ್ವಕಾಲವೃತ್ತಾ 2:6

مراجع Treasury of Scripture Knowledge في ಕನ್ನಡ IRV.

العودة إلى المقطع

ಅವನಿಗೆ ದೇವರಾತ್ಮವನ್ನು ದಯಪಾಲಿಸಿ, ಅದಕ್ಕೆ ಬೇಕಾದ ಜ್ಞಾನ, ವಿದ್ಯೆ, ವಿವೇಕಗಳನ್ನೂ ಸಕಲ ಶಿಲ್ಪ ಕಲಾಜ್ಞಾನವನ್ನೂ ಅನುಗ್ರಹಿಸಿದ್ದೇನೆ.

ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ ಸರ್ವಾಂಗಹೋಮಗಳೇ ಮುಂತಾದ ಯಜ್ಞಪಶುಗಳನ್ನೂ, ಬೆಳೆಯ ದಶಮಾಂಶಗಳನ್ನೂ, ಯೆಹೋವನಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆಮಾಡಿದ ವಿಶೇಷವಾದ ಕಾಣಿಕೆಗಳನ್ನೂ ಇವುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.

¶ ಆದರೆ ನಿಮ್ಮ ಬಳಿಯಲ್ಲಿರುವ ದೇವರ ವಸ್ತುಗಳನ್ನೂ ಹರಕೆಮಾಡಿದ್ದನ್ನೂ ಯೆಹೋವನು ಆರಿಸಿಕೊಂಡ ಸ್ಥಳಕ್ಕೇ ತೆಗೆದುಕೊಂಡು ಹೋಗಬೇಕು.

¶ ಅರಸನಾದ ಸೊಲೊಮೋನನು ತೂರ್ ಪಟ್ಟಣದಿಂದ ಹೀರಾಮ್ ಎಂಬುವನನ್ನು ಕರೆಯಿಸಿದನು.

¶ “ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವನೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿನ್ನ ವಾಸಕ್ಕೆ ಸಾಲದು. ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ಸಾಕಾದೀತು?

ನಾವು ಸ್ವ ಇಚ್ಛೆಯಿಂದ ನಿನಗೆ ಕಾಣಿಕೆಗಳನ್ನು ಸಮರ್ಪಿಸಲು ನಾನಾಗಲಿ, ನನ್ನ ಪ್ರಜೆಗಳಾಗಲಿ ಸಮರ್ಥರಲ್ಲ. ಸಮಸ್ತವೂ ನಿನ್ನಿಂದಲೇ ಸಾಧ್ಯವಾಯಿತು, ನೀನು ಕೊಟ್ಟದ್ದನ್ನೇ ನಿನಗೆ ಕೊಟ್ಟೆವು.

ಆದರೆ ದೇವರು ನಿಜವಾಗಿ ಮನಷ್ಯರೊಡನೆ ಭೂಲೋಕದಲ್ಲಿ ವಾಸವಾಗಿರುವನೋ? ಸ್ವರ್ಗವೂ, ಸ್ವರ್ಗಾಧಿ ಸ್ವರ್ಗವೂ ನಿನ್ನ ವಾಸಕ್ಕೆ ಸಾಲವು, ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಆಲಯವು ನಿನಗೆ ಹೇಗೆ ಸಾಕಾದೀತು?

ಆದರೂ ಪರಾತ್ಪರನಾದ ದೇವರು ಮನುಷ್ಯರ ಕೈಯಿಂದ ಕಟ್ಟಿದ ನಿವಾಸಗಳಲ್ಲಿ ವಾಸಮಾಡುವವನಲ್ಲ.

ಕ್ರಿಸ್ತನ ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವ ಹಾಗೆಯೂ