¶ ಅನಂತರ ದೇವಪುತ್ರರು ಮನುಷ್ಯ ಪುತ್ರಿಯರೊಂದಿಗೆ ಸಂಗಮಿಸಿದಾಗ ಮಕ್ಕಳು ಹುಟ್ಟಿದರು. ಆ ಕಾಲದಿಂದಲೂ ಅದಾದ ನಂತರವೂ ಜಗದಲ್ಲಿ ನೆಫೀಲಿಯರು ಇದ್ದರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾಗಿದ್ದ ಪರಾಕ್ರಮಶಾಲಿಗಳು ಎಂದು ಹೆಸರಾದವರು.
TSK
TSK · 2 ಪೂರ್ವಕಾಲವೃತ್ತಾ 22:3
مراجع Treasury of Scripture Knowledge في ಕನ್ನಡ IRV.
¶ ಅವನ ತಾಯಿಯು ಅವನಿಗೆ, “ಮಗನೇ, ಅವನು ನಿನಗೆ ಶಾಪಕೊಟ್ಟರೆ ಆ ಶಾಪ ನನಗಿರಲಿ; ನೀನು ನನ್ನ ಮಾತನ್ನು ಕೇಳಿ ಆಡಿನ ಮರಿಗಳನ್ನು ತೆಗೆದುಕೊಂಡು ಬಾ” ಎಂದು ಹೇಳಿದಳು.
ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ ಇತರ ದೇವರುಗಳನ್ನು ತೋರಿಸಿ, “ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಆ ದೇವರುಗಳನ್ನು ಸೇವಿಸೋಣ ಬನ್ನಿರಿ” ಎಂದು ರಹಸ್ಯವಾಗಿ ಆಕರ್ಷಿಸಿ, ನಿಮಗೆ ಬೋಧಿಸಿದರೆ,
ಮಗನು ಹಿಂದಕ್ಕೆ ಕೊಟ್ಟ ರೂಪಾಯಿಗಳಲ್ಲಿ ಇನ್ನೂರು ರೂಪಾಯಿಗಳನ್ನು ತೆಗೆದು ಅಕ್ಕಸಾಲಿಗನಿಗೆ ಕೊಟ್ಟಳು. ಅವನು ಅವುಗಳಿಂದ ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನು ಮಾಡಿಕೊಟ್ಟನು. ಮೀಕನು ಅದನ್ನು ತನ್ನ ಮನೆಯಲ್ಲಿಟ್ಟುಕೊಂಡನು.
¶ ಯೆಹೋಯಾದನು ಮೃತನಾದ ಮೇಲೆ ಯೆಹೂದ ಪ್ರಭುಗಳು ಅರಸನ ಬಳಿಗೆ ಬಂದು ಅವನಿಗೆ ಅಡ್ಡಬಿದ್ದು ಅವನನ್ನು ಒಲಿಸಿಕೊಂಡರು.
ದೇವರು ನಿನ್ನ ಮತ್ತು ನಿನ್ನ ಪತ್ನಿಯ ತನುಮನಗಳನ್ನು ಒಂದು ಮಾಡಿ ಒಡಂಬಡಿಸಲಿಲ್ಲವೇ? ದೇವರ ಉದ್ದೇಶವೇನು? ದೇವರ ಮಕ್ಕಳಾಗಿ ಬಾಳುವ ಸಂತಾನ ದಯಪಾಲಿಸುವ ಉದ್ದೇಶ ಆತನದಾಗಿತ್ತು. ಆದುದರಿಂದ ಮದುವೆಯಾದ ಪತ್ನಿಗೆ ದ್ರೋಹಮಾಡದೆ ಪ್ರತಿಯೊಬ್ಬನೂ ಎಚ್ಚರಿಕೆಯಿಂದಿರಲಿ.”
ಅವಳು ತನ್ನ ತಾಯಿಯ ಪ್ರೇರೇಪಣೆಗೆ ಒಳಗಾಗಿ, “ಸ್ನಾನಿಕ ಯೋಹಾನನ ತಲೆಯನ್ನು ಹರಿವಾಣದಲ್ಲಿ ನನಗೆ ತರಿಸಿಕೊಡು” ಅಂದಳು.