TSK

TSK · 2 ಪೂರ್ವಕಾಲವೃತ್ತಾ 26:2

مراجع Treasury of Scripture Knowledge في ಕನ್ನಡ IRV.

العودة إلى المقطع

ಅರಸನಾದ ಅಮಚ್ಯನು ಪೂರ್ವಿಕರ ಬಳಿಗೆ ಸೇರಿದ ಮೇಲೆ ಉಜ್ಜೀಯನು ಏಲತ್ ಎಂಬ ಪಟ್ಟಣವನ್ನು ಪುನಃ ಯೆಹೂದರಾಜ್ಯಕ್ಕೆ ಸೇರಿಸಿ ಭದ್ರಪಡಿಸಿದನು.

¶ ಆನಂತರ, ಸೊಲೊಮೋನನು ಎದೋಮ್ ದೇಶದ ಸಮುದ್ರ ತೀರದಲ್ಲಿರುವ ಎಚ್ಯೋನ್ಗೆಬೆರ್ ಹಾಗೂ ಏಲೋತ್ ಎಂಬ ಊರುಗಳಿಗೆ ಹೋದನು.

ಅವನ ಜನರು ಆ ಶವವನ್ನು ಕುದುರೆಯ ಮೇಲೆ ಯೆರೂಸಲೇಮ್ ಪಟ್ಟಣಕ್ಕೆ ತಂದು ಯೆಹೂದದ ರಾಜಧಾನಿಯೊಳಗೆ ಅವನ ಪೂರ್ವಿಕರ ಸ್ಮಶಾನದಲ್ಲಿ ಸಮಾಧಿಮಾಡಿದರು.