TSK

TSK · 2 ಪೂರ್ವಕಾಲವೃತ್ತಾ 26:20

مراجع Treasury of Scripture Knowledge في ಕನ್ನಡ IRV.

العودة إلى المقطع

“ನಾನು ನಿಮಗೆ ಸ್ವದೇಶವಾಗಿ ಕೊಡುವ ಕಾನಾನ್ ದೇಶಕ್ಕೆ ನೀವು ಬಂದ ನಂತರ ಆ ದೇಶದ ಯಾವ ಮನೆಯ ಗೋಡೆಗಳಲ್ಲಿ ನಾನು ಕುಷ್ಠದ ಗುರುತನ್ನು ಉಂಟುಮಾಡುವೆನೋ,

¶ ಯೆಹೋವನು ನಿಮ್ಮ ಮೊಣಕಾಲುಗಳಲ್ಲಿಯೂ, ತೊಡೆಗಳಲ್ಲಿಯೂ ಮತ್ತು ಅಂಗಾಲು ಮೊದಲುಗೊಂಡು ನಡುನೆತ್ತಿಯ ವರೆಗೂ ವಾಸಿಯಾಗದ ಕೆಟ್ಟ ಹುಣ್ಣುಗಳನ್ನು ಹುಟ್ಟಿಸಿ ಬಾಧಿಸುವನು.

¶ ಮೊರ್ದೆಕೈಯು ಹಿಂತಿರುಗಿ ಅರಮನೆಯ ಬಾಗಿಲಿಗೆ ಹೋದನು. ಹಾಮಾನನಾದರೋ ದುಃಖದಿಂದ ಮುಖವನ್ನು ಮುಚ್ಚಿಕೊಂಡು ಶೀಘ್ರವಾಗಿ ಮನೆಗೆ ಹೋಗಿ ತನ್ನ ಹೆಂಡತಿಯಾದ ಜೆರೆಷಳ ಮತ್ತು ಎಲ್ಲಾ ಆಪ್ತರ ಮುಂದೆ ತನಗೆ ಸಂಭವಿಸಿದ್ದನ್ನೆಲ್ಲಾ ತಿಳಿಸಿದನು.