TSK

TSK · 2 ಪೂರ್ವಕಾಲವೃತ್ತಾ 27:1

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಇಸ್ರಾಯೇಲರ ಅರಸನೂ, ರೆಮಲ್ಯನ ಮಗನೂ ಆದ ಪೆಕಹನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಯೆಹೂದ್ಯರ ಅರಸನಾದ ಉಜ್ಜೀಯನ ಮಗನಾದ ಯೋತಾಮನು ಆಳತೊಡಗಿದನು.

ಉಜ್ಜೀಯನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಕುಷ್ಠ ರೋಗಿಯದೆಂದು ಬಗೆದು, ರಾಜ ಕುಟುಂಬದ ಸ್ಮಶಾನವಿದ್ದ ಹೊಲದಲ್ಲಿ ಸಮಾಧಿ ಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು.

¶ ಯೆಹೂದ ದೇಶದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ.

¶ ಯೆಹೂದದ ಅರಸನಾದ ಯೋಥಾಮ, ಆಹಾಜ ಮತ್ತು ಹಿಜ್ಕೀಯ ಇವರ ಕಾಲದಲ್ಲಿ ಸಮಾರ್ಯದ ಮತ್ತು ಯೆರೂಸಲೇಮಿನ ವಿಷಯವಾಗಿ ಮೋರೆಷೆತ್ ಊರಿನವನಾದ ಮೀಕನಿಗೆ ಕೇಳಿ ಬಂದ ಯೆಹೋವನ ವಾಕ್ಯ.