TSK

TSK · 2 ಪೂರ್ವಕಾಲವೃತ್ತಾ 33:20

مراجع Treasury of Scripture Knowledge في ಕನ್ನಡ IRV.

العودة إلى المقطع

ಮನಸ್ಸೆಯು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅವನ ಅರಮನೆಯಿರುವ ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅವನಿಗೆ ನಂತರ ಅವನ ಮಗನಾದ ಆಮೋನನು ಅರಸನಾದನು.

¶ ಅವನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಎಂಟು ವರ್ಷ ರಾಜ್ಯಭಾರಮಾಡಿದನು. ಅವನು ಮರಣಹೊಂದಿದಾಗ ಯಾರೂ ಶೋಕಿಸಲಿಲ್ಲ. ಅವನು ಯಾರಿಗೂ ಇಷ್ಟವಿಲ್ಲದವನಾಗಿ ಗತಿಸಿಹೋದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು; ಆದರೆ ರಾಜರ ಸಮಾಧಿಗಳಲ್ಲಿ ಅವನನ್ನು ಸಮಾಧಿಮಾಡಲಿಲ್ಲ.

¶ ಆಮೋನನು ಅರಸನಾದಾಗ ಅವನು ಇಪ್ಪತ್ತೆರಡು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಎರಡು ವರ್ಷಗಳ ಕಾಲ ಆಳಿದನು.