TSK

TSK · 2 ಪೂರ್ವಕಾಲವೃತ್ತಾ 33:25

مراجع Treasury of Scripture Knowledge في ಕನ್ನಡ IRV.

العودة إلى المقطع

ಇದಲ್ಲದೆ ನಿಮ್ಮ ರಕ್ತ ಸುರಿಸಿ ಜೀವ ತೆಗೆಯುವವನಿಗೆ ಮುಯ್ಯಿತೀರಿಸುವೆನು. ಮೃಗವಾಗಿದ್ದರೆ, ಅದಕ್ಕೂ ಮುಯ್ಯಿತೀರಿಸುವೆನು. ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿ ತೀರಿಸುವೆನು. ನರಹತ್ಯವು ಸಹೋದರ ಹತ್ಯವಲ್ಲವೇ?

¶ “‘ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇಶವು ಅಪವಿತ್ರವಾಗುವುದಿಲ್ಲ. ರಕ್ತವು ದೇಶವನ್ನು ಅಪವಿತ್ರ ಮಾಡುವುದು. ಕೊಲ್ಲಲ್ಪಟ್ಟವನ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.

¶ ಆನಂತರ ಎಲ್ಲಾ ಯೆಹೂದ್ಯರು ಅಮಚ್ಯನ ಮಗನಾದ ಉಜ್ಜೀಯನನ್ನು ಅರಸನ್ನನ್ನಾಗಿ ಮಾಡಿದರು. ಉಜ್ಜೀಯನು ಅರಸನಾದಾಗ ಹದಿನಾರು ವರ್ಷದವನಾಗಿದ್ದ.

¶ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನು ಅವನ ತಂದೆಯ ಬದಲಾಗಿ ಯೆರೂಸಲೇಮಿನಲ್ಲಿ ಅವನನ್ನು ಅರಸನನ್ನಾಗಿ ಮಾಡಿದರು.