TSK

TSK · 2 ಪೂರ್ವಕಾಲವೃತ್ತಾ 36:18

مراجع Treasury of Scripture Knowledge في ಕನ್ನಡ IRV.

العودة إلى المقطع

‘ಆತನು ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವನ್ನು ಬಾಬಿಲೋನಿಗೆ ಒಯ್ಯಲ್ಪಡುವ ದಿನವು ಬರುವುದು, ಇಲ್ಲಿ ಏನೂ ಉಳಿಯುವುದಿಲ್ಲ ಎಂದು ಯೆಹೋವನು ಹೇಳುತ್ತಾನೆ.

ಯೆಹೋವನ ಆಲಯದ ಹಲವು ಸಾಮಾನುಗಳನ್ನು ತೆಗೆದುಕೊಂಡು ಹೋಗಿ ತನ್ನ ದೇವಾಲಯದಲ್ಲಿಟ್ಟನು.

ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವೂ ಬಾಬಿಲೋನಿಗೆ ಒಯ್ಯಲ್ಪಡುವ ದಿನವು ಬರುವುದು, ಇಲ್ಲೇನೂ ಉಳಿಯುವುದಿಲ್ಲ.

ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಸಮಸ್ತ ಪ್ರಧಾನರನ್ನೂ ಯೆರೂಸಲೇಮಿನ ಸಮಸ್ತ ಪ್ರಧಾನರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದಾಗ ಕೆಲವು ಉಪಕರಣಗಳನ್ನು ತೆಗೆದುಕೊಳ್ಳಲಿಲ್ಲವಲ್ಲಾ.

ಕಸ್ದೀಯರು ಯೆಹೋವನ ಆಲಯದ ಬಳಿಯಲ್ಲಿದ್ದ ತಾಮ್ರದ ಕಂಬಗಳನ್ನೂ, ಪೀಠಗಳನ್ನೂ, ಸಮುದ್ರವೆನಿಸಿಕೊಂಡ ಪಾತ್ರೆಯನ್ನೂ ಒಡೆದು,

¶ ಯೆರೂಸಲೇಮಿನ ದೇವಾಲಯದಿಂದ ಸೂರೆಯಾದ ಬಂಗಾರದ ಪಾತ್ರೆಗಳನ್ನು ತಂದೊಡನೆ ರಾಜನೂ, ಅವನ ಮುಖಂಡರೂ, ಪತ್ನಿಯರು ಮತ್ತು ಉಪಪತ್ನಿಯರೂ ಅವುಗಳಲ್ಲಿ ಕುಡಿದರು.