TSK

TSK · 2 ಪೂರ್ವಕಾಲವೃತ್ತಾ 4:2

مراجع Treasury of Scripture Knowledge في ಕನ್ನಡ IRV.

العودة إلى المقطع

ಯಜ್ಞವೇದಿಯ ಉಪಕರಣಗಳನ್ನೆಲ್ಲಾ ಅಂದರೆ ಅದರ ಬಟ್ಟಲುಗಳು, ಸಲಿಕೆಗಳು, ತೊಟ್ಟಿಗಳು, ಮುಳ್ಳುಚಮಚಗಳು, ಅಗ್ಗಿಷ್ಟಿಕೆಗಳು ಇವುಗಳನ್ನೆಲ್ಲಾ ತಾಮ್ರದಿಂದ ಮಾಡಿದನು.

¶ ಅನಂತರ ಹೀರಾಮನು ಸಮುದ್ರ ಎನಿಸಿಕೊಳ್ಳುವ ಒಂದು ಎರಕದ ಪಾತ್ರೆಯನ್ನು ಮಾಡಿದನು. ಅದರ ಬಾಯಿ‍ ಚಂದ್ರಾಕಾರವಾಗಿಯೂ, ಅಂಚಿನಿಂದ ಅಂಚಿಗೆ ಹತ್ತು ಮೊಳವಾಗಿಯೂ ಇತ್ತು. ಅದರ ಎತ್ತರ ಐದು ಮೊಳ ಮತ್ತು ಸುತ್ತಳತೆ ಮೂವತ್ತು ಮೊಳ.

¶ ಆ ದಿನದಲ್ಲಿ ಪಾಪವನ್ನೂ, ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ, ಯೆರೂಸಲೇಮಿನವರಿಗೂ ತೆರೆದಿರುವುದು.

ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ.