كل أسفار ಕನ್ನಡ IRV

2 ಪೂರ್ವಕಾಲವೃತ್ತಾ 4

ಕನ್ನಡ IRV · الآية 3

36 أصحاحات

ಅದರ ಕೆಳಭಾಗದಲ್ಲಿ ಅದರ ಸುತ್ತಲೂ ಎತ್ತುಗಳ ರೂಪಗಳಿದ್ದವು. ಅವು ಒಂದೊಂದು ಮೊಳಕ್ಕೆ ಹತ್ತರಂತೆ ಆ ಕೊಳದ ಪಾತ್ರೆಯ ಸುತ್ತಲೂ ಇದ್ದವು. ಇದು ಎರಕ ಹೊಯ್ಯಲ್ಪಡುವಾಗ ಎತ್ತುಗಳ ರೂಪ ಎರಡು ಸಾಲಾಗಿ ಎರಕ ಹೊಯ್ಯಲ್ಪಟ್ಟಿದ್ದವು.