TSK

TSK · 2 ಪೂರ್ವಕಾಲವೃತ್ತಾ 9:21

مراجع Treasury of Scripture Knowledge في ಕನ್ನಡ IRV.

العودة إلى المقطع

ಹೀರಾಮನ ನಾವೆಗಳ ಜೊತೆಯಲ್ಲಿ ಸೊಲೊಮೋನನ ತಾರ್ಷೀಷ್ ಹಡಗುಗಳು ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ವಾನರಗಳನ್ನು ಮತ್ತು ನವಿಲುಗಳನ್ನೂ ತರುತ್ತಿದ್ದವು.

ಹೂರಾಮನು ಅವನಿಗೆ ತನ್ನ ಆಳುಗಳ ಮುಖಾಂತರ ಹಡುಗುಗಳನ್ನು ಕಳುಹಿಸಿದ್ದಲ್ಲದೆ, ಸಮುದ್ರ ಪ್ರಯಾಣದಲ್ಲಿ ನಿಪುಣರಾದ ನಾವಿಕರನ್ನು ಕಳುಹಿಸಿದನು. ಅವರು ಸೊಲೊಮೋನನ ಸೇವಕರೊಡನೆ ಓಫೀರಿಗೆ ಪ್ರಯಾಣಮಾಡಿ ಅಲ್ಲಿಂದ ಅರಸನಾದ ಸೊಲೊಮೋನನಿಗೆ ನಾನೂರೈವತ್ತು ತಲಾಂತು ಬಂಗಾರವನ್ನು ತಂದುಕೊಟ್ಟರು.

ಉಷ್ಟ್ರಪಕ್ಷಿಯ ಪಕ್ಷವು ಸಂತೋಷದಿಂದ ಬಡಿದಾಡುವುದು, ಆದರೆ ಅದರ ರೆಕ್ಕೆಗರಿಗಳಿಗೆ ಪ್ರೀತಿಭಾವವುಂಟೋ?

¶ “ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿದ್ದರಿಂದ ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ ಮತ್ತು ಸೀಸಗಳನ್ನು ಒದಗಿಸುತ್ತಿದ್ದರು.

ಆದರೆ ಯೋನನು ಯೆಹೋವನ ಸನ್ನಿಧಿಯಿಂದ ತಪ್ಪಿಸಿಕೊಳ್ಳಲು ತಾರ್ಷೀಷಿಗೆ ಓಡಿಹೋಗಬೇಕೆಂದು ಯೋಚಿಸಿ ಹೊರಟು ಯೊಪ್ಪ ಎಂಬ ಊರಿಗೆ ಬಂದು ಅಲ್ಲಿ ತಾರ್ಷೀಷಿಗೆ ಹೊರಡುವ ಹಡಗನ್ನು ಕಂಡು ಪ್ರಯಾಣದ ದರವನ್ನು ಕೊಟ್ಟು ತಾರ್ಷೀಷಿಗೆ ಪ್ರಯಾಣಮಾಡುತ್ತಿದ್ದ ಹಡಗಿನವರೊಡನೆ ಅದನ್ನು ಹತ್ತಿದನು.