TSK

TSK · 2 ಕೊರಿಂಥದವರಿಗೆ 3:13

مراجع Treasury of Scripture Knowledge في ಕನ್ನಡ IRV.

العودة إلى المقطع

ನಂಬುವವರೆಲ್ಲರಿಗೆ ನೀತಿಯನ್ನು ದೊರಕಿಸಿಕೊಡುವುದಕ್ಕಾಗಿ ಕ್ರಿಸ್ತನೇ ಧರ್ಮಶಾಸ್ತ್ರವನ್ನು ಕೊನೆಗೊಳಿಸಿದನು.

¶ ಆದರೆ ಯೇಸು ಕ್ರಿಸ್ತನ ನಂಬಿಕೆಯಲ್ಲಿ ಜೀವಿಸುವ ಕಾಲ ಬರುವುದಕ್ಕೆ ಮೊದಲು ನಾವು ಮುಂದಕ್ಕೆ ಪ್ರಕಟವಾಗಬೇಕಾಗಿದ್ದ ಆ ನಂಬಿಕೆಗೆ ವಶವಾಗುವುದಕ್ಕಾಗಿ ಮೋಶೆಯ ಧರ್ಮಶಾಸ್ತ್ರದಿಂದ ನಾವು ಬಂಧಿಸಲ್ಪಟ್ಟಿದ್ದೆವು.

ಇವುಗಳು ಮುಂದೆ ಬರಬೇಕಾಗಿದ್ದ ಕಾರ್ಯಗಳ ಛಾಯೆಯಾಗಿವೆ, ಇವುಗಳ ನಿಜಸ್ವರೂಪವು ಕ್ರಿಸ್ತನೇ.