¶ ನ್ಯಾಯಸ್ಥಾಪಕರು ಆಳುತ್ತಿದ್ದ ಕಾಲದಲ್ಲಿ ಒಮ್ಮೆ ದೇಶದಲ್ಲಿ ಬರ ಬಂದಿದ್ದರಿಂದ ಯೆಹೂದ ಪ್ರಾಂತ್ಯದ ಬೇತ್ಲೆಹೇಮಿನವನೊಬ್ಬನು ತನ್ನ ಹೆಂಡತಿ, ಇಬ್ಬರು ಪುತ್ರರ ಸಹಿತವಾಗಿ ಮೋವಾಬ್ ದೇಶದಲ್ಲಿ ವಾಸಮಾಡುವುದಕ್ಕಾಗಿ ಹೊರಟುಹೋದನು.
TSK
TSK · 2 ಅರಸುಗಳು 4:13
مراجع Treasury of Scripture Knowledge في ಕನ್ನಡ IRV.
ಇವನು ಎಂಬತ್ತು ವರ್ಷದ ಮುದುಕನು. ಇವನು ಬಹು ಶ್ರೀಮಂತನಾಗಿದ್ದುದರಿಂದ ದಾವೀದನು ಮಹನಯಿಮಿನಲ್ಲಿದ್ದ ಕಾಲದಲ್ಲೆಲ್ಲಾ ಅವನ ಜೀವನಕ್ಕೆ ಬೇಕಾದದ್ದನ್ನು ಇವನೇ ಒದಗಿಸಿಕೊಡುತ್ತಿದ್ದನು.
ಈಗ, ಒಬ್ಬ ವಾದ್ಯಗಾರನನ್ನು ನನ್ನ ಹತ್ತಿರ ಕರೆದುಕೊಂಡು ಬನ್ನಿರಿ” ಎಂದು ಹೇಳಿದನು. ವಾದ್ಯಗಳ ಸ್ವರವನ್ನು ಕೇಳುವಾಗಲೆಲ್ಲಾ ಎಲೀಷನಲ್ಲಿ ಯೆಹೋವನ ಬಲವು ಬರುತ್ತಿತ್ತು.
ಏಳು ವರ್ಷಗಳಾದ ನಂತರ ಆಕೆಯು ಫಿಲಿಷ್ಟಿಯರ ದೇಶದಿಂದ ಸ್ವದೇಶಕ್ಕೆ ಬಂದು, ಪರಾಧೀನವಾಗಿದ್ದ ತನ್ನ ಹೊಲಮನೆಗಳಿಗಾಗಿ ಮೊರೆಯಿಡುವುದಕ್ಕೋಸ್ಕರ ಅರಸನ ಬಳಿಗೆ ಹೋದಳು.
ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.
ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ, ‹“ನಿಮ್ಮ ಪ್ರಯಾಣಕ್ಕಾಗಿ ಏನನ್ನೂ ತೆಗೆದುಕೊಂಡು ಹೋಗಬೇಡಿರಿ, ಕೋಲು, ಚೀಲ, ಬುತ್ತಿ, ಹಣ ಬೇಡ; ಎರಡಂಗಿಗಳಿರಬಾರದು.›
ನಿಮಗೋಸ್ಕರ ಬಹು ಶ್ರಮೆಪಟ್ಟ ಮರಿಯಳಿಗೆ ವಂದನೆ.
¶ ಸಹೋದರರೇ, ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು, ಪ್ರಯಾಸಪಡುತ್ತಾ ನಿಮಗೆ ಬುದ್ಧಿ ಹೇಳುತ್ತರೋ,
ಒನೇಸಿಪೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ, ಅವನು ಹಲವುಬಾರಿ ನನ್ನನ್ನು ಉಪಚರಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡದೆ,
ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.