¶ ಅದಕ್ಕೆ ಆ ಮನುಷ್ಯನು, “ಅವರು ಇಲ್ಲಿಂದ ಹೊರಟುಹೋದರು. ಅವರು ನಾವು ದೋತಾನಿಗೆ ಹೋಗೋಣ ಎಂಬುದಾಗಿ ಮಾತನಾಡುವುದನ್ನು ನಾನು ಕೇಳಿಸಿಕೊಂಡೆನು” ಎಂದು ಹೇಳಲು ಯೋಸೇಫನು ಅವರನ್ನು ಹುಡುಕುತ್ತಾ ಹೋಗಿ ದೋತಾನಿನಲ್ಲಿ ಅವರನ್ನು ಕಂಡನು.
TSK
TSK · 2 ಅರಸುಗಳು 6:13
مراجع Treasury of Scripture Knowledge في ಕನ್ನಡ IRV.
ಆದಿಕಾಂಡ 37:17
TSK
1 ಸಮುವೇಲನು 23:23
TSK
ಆದುದರಿಂದ ಅವನು ಅಡಗಿಕೊಳ್ಳತಕ್ಕ ಎಲ್ಲಾ ಗುಪ್ತಸ್ಥಳಗಳನ್ನು ಗೊತ್ತುಮಾಡಿಕೊಂಡು ಸರಿಯಾದ ವರ್ತಮಾನವನ್ನು ನನಗೆ ತಲುಪಿಸಿರಿ. ನಾನು ನಿಮ್ಮ ಸಂಗಡ ಬರುವೆನು. ಅವನು ದೇಶದಲ್ಲಿರುವುದಾದರೆ ಎಲ್ಲಾ ಯೆಹೂದ ಪ್ರಜೆಗಳ ಮಧ್ಯದಲ್ಲಾಗಲಿ ಹುಡುಕಿ ಅವನನ್ನು ಕಂಡುಹಿಡಿಯುವೆನು” ಅಂದನು.
ಕೀರ್ತನೆಗಳು 37:12
TSK
ದುಷ್ಟನು ನೀತಿವಂತನಿಗೆ ವಿರುದ್ಧವಾಗಿ ಆಲೋಚಿಸುತ್ತಾನೆ; ಅವನನ್ನು ನೋಡಿ ಹಲ್ಲುಕಡಿಯುತ್ತಾನೆ.
ಯೆರೆಮಿಯ 36:26
TSK
ಮತ್ತು ಅರಸನು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶಲೆಮ್ಯ ಇವರಿಗೆ ಲೇಖಕನಾದ ಬಾರೂಕನನ್ನೂ ಮತ್ತು ಪ್ರವಾದಿಯಾದ ಯೆರೆಮೀಯನನ್ನೂ ಹಿಡಿಯಬೇಕೆಂದು ಅಪ್ಪಣೆಕೊಟ್ಟನು; ಆದರೆ ಯೆಹೋವನು ಅವರನ್ನು ಮರೆಯಲ್ಲಿಟ್ಟನು.
ಯೋಹಾನನು 11:47
TSK
ಆಗ ಮುಖ್ಯಯಾಜಕರೂ ಫರಿಸಾಯರೂ ಹಿರೀಸಭೆಯನ್ನು ಕೂಡಿಸಿ, “ನಾವು ಈಗ ಏನುಮಾಡಬೇಕು? ಈ ಮನುಷ್ಯನು ಬಹು ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ.