ಆದಿಕಾಂಡ 49:8
TSK
ಯೆಹೂದನೇ, ನಿನ್ನ ಅಣ್ಣತಮ್ಮಂದಿರು ನಿನ್ನನ್ನೇ ಸ್ತುತಿಸುವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವುದು. ನಿನ್ನ ಸಹೋದರರು ನಿನಗೆ ಆಡ್ಡ ಬೀಳುವರು.
TSK
مراجع Treasury of Scripture Knowledge في ಕನ್ನಡ IRV.
ಯೆಹೂದನೇ, ನಿನ್ನ ಅಣ್ಣತಮ್ಮಂದಿರು ನಿನ್ನನ್ನೇ ಸ್ತುತಿಸುವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವುದು. ನಿನ್ನ ಸಹೋದರರು ನಿನಗೆ ಆಡ್ಡ ಬೀಳುವರು.
ಇಸ್ರಾಯೇಲ್ಯರು ತಮ್ಮ ಶತ್ರುಗಳಿಗೆ ಮುಯ್ಯಿತೀರಿಸುವ ತನಕ ಸೂರ್ಯಚಂದ್ರರು ಹಾಗೆಯೇ ನಿಂತರು. ಈ ಮಾತು ಯಾಷಾರ್ ಗ್ರಂಥದಲ್ಲಿ ಬರೆದಿದೆಯಲ್ಲವೆ? ಹೀಗೆ ಸೂರ್ಯನು ಮುಳುಗಲು ಆತುರ ಪಡದೆ ಹೆಚ್ಚು ಕಡಿಮೆ ಒಂದು ದಿನ ಪೂರ್ತಿ ಆಕಾಶದ ಮಧ್ಯದಲ್ಲಿಯೇ ನಿಂತನು.